1 Chronicles 25:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹತ್ತನೆಯದಾಗಿ, ಶಿಮ್ಮೀಯನ ಗಂಡುಮಕ್ಕಳಲ್ಲಿ ಮತ್ತು ಅವನ ಸಂಬಂಧಿಕರಲ್ಲಿ ಹನ್ನೆರಡು ಮಂದಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹತ್ತನೆಯವನು ಶಿಮ್ಮೀ. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
Kannada BSI Bible 2016
ಹತ್ತನೆಯದು ಶಿವ್ಮೆಾಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಹತ್ತನೆಯವನು ಶಿಮ್ಮೀ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
Kannada Bible (KNCL) BSI 2016
ಹತ್ತನೆಯವನು ಶಿಮ್ಮೀ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹತ್ತನೆಯದು ಶಿಮ್ಮಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.