1 Chronicles 25:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹದಿನಾಲ್ಕನೆಯದಾಗಿ, ಮತ್ತಿತ್ಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹದಿನಾಲ್ಕನೆಯವನು ಮತ್ತಿತ್ಯ. ಇವನೂ, ಇವನ ಸಹೋದರರೂ ಮತ್ತು ಮಕ್ಕಳೂ ಒಟ್ಟು ಹನ್ನೆರಡು ಜನರು.
Kannada BSI Bible 2016
ಹದಿನಾಲ್ಕನೆಯದು ಮತ್ತಿತ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಹದಿನಾಲ್ಕನೆಯವನು ಮತ್ತಿತ್ಯ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
Kannada Bible (KNCL) BSI 2016
ಹದಿನಾಲ್ಕನೆಯವನು ಮತ್ತಿತ್ಯ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹದಿನಾಲ್ಕನೆಯವನು ಮತ್ತಿತ್ಯ; ಇವನೂ, ಇವನ ಸಹೋದರರೂ, ಮಕ್ಕಳೂ ಕೂಡಿ ಹನ್ನೆರಡು ಮಂದಿ.