1 Chronicles 25:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಪ್ಪತ್ತಮೂರನೆಯದಾಗಿ, ಮಹಜೀಯೋತನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಪ್ಪತ್ತಮೂರನೆಯವನು ಮಹಜೀಯೋತ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
Kannada BSI Bible 2016
ಇಪ್ಪತ್ತು ಮೂರನೆಯದು ಮಹಜೀಯೋತನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಪ್ಪತ್ತಮೂರನೆಯವನು ಮಹಜೀಯೋತ್; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
Kannada Bible (KNCL) BSI 2016
ಇಪ್ಪತ್ತಮೂರನೆಯವನು ಮಹಜೀಯೋತ್
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಪ್ಪತ್ತಮೂರನೆಯದು ಮಹಜೀಯೋತನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.