1 Chronicles 25:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಪ್ಪತ್ತನಾಲ್ಕನೆಯದಾಗಿ, ರೋಮಮ್ತಿಯೆಜೆರನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಪ್ಪತ್ತನಾಲ್ಕನೆಯವನು ರೋಮಮ್ತಿಯೆಜೆರ್. ಇವನೂ, ಇವನ ಸಹೋದರರೂ ಮತ್ತು ಮಕ್ಕಳು ಒಟ್ಟು ಹನ್ನೆರಡು ಜನರು.
Kannada BSI Bible 2016
ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಪ್ಪತ್ತನಾಲ್ಕನೆಯವನು ರೋಮವ್ತಿುಯೆಜೆರ್; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
Kannada Bible (KNCL) BSI 2016
ಇಪ್ಪತ್ತನಾಲ್ಕನೆಯವನು ರೋಮಮ್ತಿಯೆಜೆರ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಪ್ಪತ್ತನಾಲ್ಕನೆಯದು ರೋಮಮ್ತಿಯೆಜೆರನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.