1 Chronicles 25:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೊದಲನೆಯದಾಗಿ, ಆಸಾಫ್ಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ. ಎರಡನೆಯದಾಗಿ, ಗೆದಲ್ಯನ ಗಂಡುಮಕ್ಕಳಲ್ಲಿ ಮತ್ತು ಸಂಬಂಧಿಕರಲ್ಲಿ ಹನ್ನೆರಡು ಮಂದಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೀಟಿನ ಪ್ರಕಾರವಾಗಿ, ಮೊದಲನೆಯದಾಗಿ ಆಸಾಫ್ಯನಾದ ಯೋಸೇಫನು. ಎರಡನೆಯವನು ಗೆದಲ್ಯ. ಇವನೂ ಇವನ ಸಹೋದರರೂ, ಮಕ್ಕಳು ಒಟ್ಟು ಹನ್ನೆರಡು ಜನರು.
Kannada BSI Bible 2016
ಆಸಾಫನಿ ಗೋಸ್ಕರ ಮೊದಲನೇ ಚೀಟು ಯೋಸೆಫನಿಗೆ ಬಂತು; ಎರಡನೆಯದು ಗೆದಲ್ಯನಿಗೆ, ಅವನೂ ಅವನ ಸಹೋ ದರರೂ ಅವನ ಕುಮಾರರೂ ಹನ್ನೆರಡು ಮಂದಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊದಲನೆಯವನು ಆಸಾಫ್ಯನಾದ ಯೋಸೇಫನು. ಎರಡನೆಯವನು ಗೆದಲ್ಯ; ಇವನೂ ಇವನ ಸಹೋದರರೂ ಮಕ್ಕಳೂ ಕೂಡಿ ಹನ್ನೆರಡು ಮಂದಿ.
Kannada Bible (KNCL) BSI 2016
ಮೊದಲನೆಯವನು ಆಸಾಫ್ಯನಾದ ಜೋಸೆಫನು; ಎರಡನೆಯವನು ಗೆದಲ್ಯ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಸಾಫನಿಗೋಸ್ಕರ ಮೊದಲನೆಯ ಚೀಟು ಯೋಸೇಫನಿಗೆ ಬಂತು. ಎರಡನೆಯದು ಗೆದಲ್ಯನಿಗೆ; ಅವನೂ, ಅವನ ಸಹೋದರರೂ, ಅವನ ಪುತ್ರರೂ ಹನ್ನೆರಡು ಮಂದಿ.