1 Chronicles 26:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನ ಎರಡನೆಯ ಮಗನು ಹಿಲ್ಕೀಯ; ಮೂರನೆಯವನು ಟೆಬಲ್ಯ. ನಾಲ್ಕನೆಯ ಮಗನು ಜೆಕರ್ಯ. ಹೀಗೆ ಒಟ್ಟು ಅವನಿಗೆ ಹದಿಮೂರು ಗಂಡುಮಕ್ಕಳೂ ಸಂಬಂಧಿಕರೂ ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಲ್ಕೀಯನು ಎರಡನೆಯವನು, ಟೆಬಲ್ಯನು ಮೂರನೆಯವನು, ಜೆಕರ್ಯನು ನಾಲ್ಕನೆಯವನು. ಹೋಸನ ಮಕ್ಕಳು ಸಹೋದರರೂ ಒಟ್ಟಿಗೆ ಹದಿಮೂರು ಜನರು.
Kannada BSI Bible 2016
ಎರಡನೆಯವನು ಹಿಲ್ಕೀಯನು, ಮೂರನೆಯವನು ಟೆಬಲ್ಯನು, ನಾಲ್ಕನೆ ಯವನು ಜೆಕರ್ಯನು; ಹೋಸನ ಸಮಸ್ತ ಕುಮಾರರೂ ಹದಿಮೂರು ಮಂದಿಯಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿಲ್ಕೀಯನು ಎರಡನೆಯವನು; ಟೆಬಲ್ಯನು ಮೂರನೆಯವನು; ಜೆಕರ್ಯನು ನಾಲ್ಕನೆಯವನು; ಹೋಸನ ಮಕ್ಕಳೂ ಸಹೋದರರೂ ಒಟ್ಟಿಗೆ ಹದಿಮೂರು ಮಂದಿ.
Kannada Bible (KNCL) BSI 2016
ಹಿಲ್ಕೀಯನು ಎರಡನೆಯವನು; ಟೋಬಲ್ಯನು ಮೂರನೆಯವನು; ಜೆಕರ್ಯನು ನಾಲ್ಕನೆಯವನು. ಹೋಸನ ಮಕ್ಕಳೂ ಸಹೋದರರೂ ಒಟ್ಟಿಗೆ ಹದಿಮೂರು ಮಂದಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎರಡನೆಯವನು ಹಿಲ್ಕೀಯನು; ಮೂರನೆಯವನು ಟೆಬಲ್ಯನು; ನಾಲ್ಕನೆಯವನು ಜಕರೀಯನು. ಹೋಸನ ಸಮಸ್ತ ಪುತ್ರರು ಮತ್ತು ಸಹೋದರರೂ ಹದಿಮೂರು ಮಂದಿಯಾಗಿದ್ದರು.