1 Chronicles 26:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇವರೆಲ್ಲಾ ದೇವಾಲಯದ ದ್ವಾರಪಾಲಕರಾಗಿದ್ದರು. ಅದರಲ್ಲಿ ಸೇವೆಮಾಡುತ್ತಿರುವ ಇತರರಂತೆಯೇ ಇವರೂ ದೇವಾಲಯದ ದ್ವಾರಗಳನ್ನು ಕಾಯುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ದ್ವಾರಪಾಲಕರ ವರ್ಗಗಳು ಪ್ರಧಾನಪುರುಷರು ತಮ್ಮ ಕುಲಬಂಧುಗಳಂತೆ ಯೆಹೋವನ ಆಲಯದಲ್ಲಿ ಸೇವೆಮಾಡುವವರಾಗಿದ್ದರು.
Kannada BSI Bible 2016
ಇದರಲ್ಲಿ ದ್ವಾರಪಾಲಕರ ವರ್ಗಗಳು ಕರ್ತನ ಮನೆಯಲ್ಲಿ ಸೇವಿಸುವದಕ್ಕೆ ವರ್ಗವರ್ಗಕ್ಕೆದುರಾಗಿ ಮುಖ್ಯಸ್ಥರಲ್ಲಿ ವಿಭಾಗಿಸಲ್ಪಟ್ಟಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ದ್ವಾರಪಾಲಕವರ್ಗಗಳ ಪ್ರಧಾನ ಪುರುಷರು ತಮ್ಮ ಕುಲಬಂಧುಗಳಂತೆ ಯೆಹೋವನ ಆಲಯದಲ್ಲಿ ಸೇವೆಮಾಡುವವರಾಗಿದ್ದರು.
Kannada Bible (KNCL) BSI 2016
ಈ ದ್ವಾರಪಾಲಕ ವರ್ಗಗಳ ಪ್ರಧಾನ ಪುರುಷರು ತಮ್ಮ ಕುಲಬಂಧುಗಳಂತೆ ಸರ್ವೇಶ್ವರನ ಆಲಯದಲ್ಲಿ ಸೇವೆಮಾಡುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರಲ್ಲಿ ದ್ವಾರಪಾಲಕರ ವರ್ಗಗಳು ಯೆಹೋವ ದೇವರ ಆಲಯದಲ್ಲಿ ಸೇವೆ ಮಾಡುವುದಕ್ಕೆ ವರ್ಗಕ್ಕೆದುರಾಗಿ ಮುಖ್ಯಸ್ಥರಲ್ಲಿ ವಿಭಾಗಿಸಲಾಗಿದ್ದವು.