1 Chronicles 26:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶೆಲೆಮ್ಯನಿಗೆ ಪೂರ್ವದಿಕ್ಕಿನ ಬಾಗಿಲನ್ನು ಕಾಯುವ ಜವಾಬ್ದಾರಿ ದೊರೆಯಿತು; ಅವನ ಮಗನಾದ ಜೆಕರ್ಯನಿಗೆ ಉತ್ತರ ದಿಕ್ಕಿನ ಬಾಗಿಲನ್ನು ಕಾಯುವ ಜವಾಬ್ದಾರಿ ದೊರೆಯಿತು. ಇವನು ಒಳ್ಳೆಯ ಸಲಹೆಗಾರನಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೂರ್ವ ದಿಕ್ಕಿನ ಕಾವಲಿಗೆ ಚೀಟು ಶೆಲೆಮ್ಯನ ಹೆಸರಿಗೆ ಬಿದ್ದಿತು. ಬಹು ವಿವೇಕವುಳ್ಳ ಸಲಹೆಗಾರನಾಗಿರುವ ಅವನ ಮಗನಾದ ಜೆಕೆರ್ಯನ ಹೆಸರಿಗೆ ಉತ್ತರ ದಿಕ್ಕಿನ ಚೀಟು ಬಿದ್ದಿತು.
Kannada BSI Bible 2016
ಮೂಡಣ ಭಾಗದ ಚೀಟು ಶೆಲೆಮ್ಯನಿಗೆ ಬಿತ್ತು. ಅವನ ಮಗನೂ ಬುದ್ಧಿಯುಳ್ಳ ಆಲೋಚನೆ ಯುಳ್ಳವನಾಗಿರುವ ಜೆಕರ್ಯನಿಗೋಸ್ಕರ ಚೀಟುಗ ಳನ್ನು ಹಾಕಿದರು; ಅವನ ಚೀಟು ಉತ್ತರ ಭಾಗಕ್ಕೆ ಬಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂಡಣ ದಿಕ್ಕಿನ ಚೀಟು ಶೆಲೆಮ್ಯನ ಹೆಸರಿಗೆ ಬಿದ್ದಿತು. ಬಹು ವಿವೇಕವುಳ್ಳ ಪಂಚಾಯತನಾಗಿರುವ ಅವನ ಮಗನಾದ ಜೆಕರ್ಯನ ಹೆಸರಿಗೆ ಬಡಗಣ ದಿಕ್ಕಿನ ಚೀಟು ಬಿದ್ದಿತು.
Kannada Bible (KNCL) BSI 2016
ಪೂರ್ವದಿಕ್ಕಿನ ಚೀಟು ಶೆಲೆಮ್ಯನ ಹೆಸರಿಗೆ ಬಿದ್ದಿತ್ತು. ಬಹು ವಿವೇಕವುಳ್ಳ ಪಂಚಾಯತಗಾರನಾಗಿರುವ ಅವನ ಮಗ ಜೆಕರ್ಯನ ಹೆಸರಿಗೆ ಉತ್ತರ ದಿಕ್ಕಿನ ಚೀಟು ಬಿದ್ದಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೂರ್ವದಿಕ್ಕಿನ ಭಾಗದ ಚೀಟು ಶೆಲೆಮ್ಯನಿಗೆ ಬಿತ್ತು. ಅವನ ಮಗ ಬುದ್ಧಿಯುಳ್ಳ ಆಲೋಚನೆಯವನಾಗಿರುವ ಜೆಕರ್ಯನಿಗೋಸ್ಕರ ಹಾಕಿದ ಚೀಟು ಉತ್ತರ ಭಾಗಕ್ಕೆ ಇತ್ತು.