1 Chronicles 26:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಶ್ಚಿಮದ ಅಂಗಳದಲ್ಲಿ ನಾಲ್ಕು ಮಂದಿ ಕಾವಲುಗಾರರಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರ್ಬರೆಂಬ ಕಟ್ಟಡವಿರುವ ಪಶ್ಚಿಮ ದಿಕ್ಕಿನ ದಾರಿ ಬಾಗಿಲನ್ನು ನಾಲ್ಕು ಜನರು, ಪರ್ಬರನ್ನು ಇಬ್ಬರು ಕಾಯುತ್ತಿದ್ದರು.
Kannada BSI Bible 2016
ಪಶ್ಚಿಮ ಭಾಗವಾದ ಪರ್ಬರಿಗೆ ಹೋಗುವ ರಾಜ ಮಾರ್ಗದಲ್ಲಿ ನಾಲ್ಕು ಮಂದಿಯೂ ಪರ್ಬರಿನ ಬಳಿಯಲ್ಲಿ ಇಬ್ಬರು ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರ್ಬರೆಂಬ ಕಟ್ಟಡವಿರುವ ಪಡುವಣ ದಿಕ್ಕಿನ ದಾರಿಯ ಬಾಗಲನ್ನು ನಾಲ್ಕು ಮಂದಿ, ಪರ್ಬರನ್ನು ಇಬ್ಬರು ಕಾಯುತ್ತಿದ್ದರು.
Kannada Bible (KNCL) BSI 2016
ಪರ್ಬರೆಂಬ ಕಟ್ಟಡವಿರುವ ಪಶ್ಚಿಮ ದಿಕ್ಕಿನ ದಾರಿಯ ಬಾಗಿಲನ್ನು ನಾಲ್ಕು ಮಂದಿ, ಪರ್ಬರನ್ನು ಇಬ್ಬರು ಕಾಯುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಶ್ಚಿಮ ಭಾಗವಾದ ದೇವಾಲಯದ ಅಂಗಳಕ್ಕೆ ಹೋಗುವ ರಾಜಮಾರ್ಗದಲ್ಲಿ ನಾಲ್ಕು ಮಂದಿಯೂ, ದೇವಾಲಯದ ಅಂಗಳ ಬಳಿಯಲ್ಲಿ ಇಬ್ಬರೂ ಇದ್ದರು.