1 Chronicles 26:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲದ್ದಾನ್ಯನು ಗೇರ್ಷೋಮ್ ಕುಲದವನಾಗಿದ್ದನು. ಯೆಹೀಯೇಲೀಯು ಲದ್ದಾನ್ ಕುಲದ ನಾಯಕರಲ್ಲೊಬ್ಬನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೇರ್ಷೋಮನಿಗೆ ಹುಟ್ಟಿದ ಲದ್ದಾನ ಸಂತಾನದವರಾದ ಲದ್ದಾನ್ಯ ಕುಟುಂಬಗಳ ಪ್ರಧಾನರಲ್ಲಿ ಯೆಹೀಯೇಲೀ ಮತ್ತು ಅವನ ಮಕ್ಕಳು,
Kannada BSI Bible 2016
ಲದ್ದಾನನ ಕುಮಾರರು; ಗೇರ್ಷೋನ್ಯ ನಾದ ಲದ್ದಾನನ ಕುಮಾರರು ಮುಖ್ಯಸ್ಥರಾದ ಪಿತೃ ಗಳಾಗಿದ್ದರು. ಈ ಗೇರ್ಷೋನ್ಯನಾದ ಲದ್ದಾನನ ಮಗನು ಯೆಹೀಯೇಲನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೇರ್ಷೋಮನಿಗೆ ಹುಟ್ಟಿದ ಲದ್ದಾನ ಸಂತಾನದವರಾದ ಲದ್ದಾನ್ಯ ಕುಟುಂಬಗಳ ಪ್ರಧಾನರಲ್ಲಿ - ಯೆಹೀಯೇಲೀ;
Kannada Bible (KNCL) BSI 2016
ಗೇರ್ಷೋಮನಿಗೆ ಹುಟ್ಟಿದ ಲದ್ದಾನ ಸಂತಾನದವರಾದ ಲದ್ದಾನ್ಯ ಕುಟುಂಬಗಳ ಮುಖ್ಯಸ್ಥರಲ್ಲಿ ಯೆಹೀಯೇಲೀ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲದ್ದಾನನ ವಂಶಜರು: ಗೇರ್ಷೋನ್ಯನಾದ ಲದ್ದಾನನ ಪುತ್ರರು ಕುಟುಂಬಗಳ ಮುಖ್ಯಸ್ಥರಾಗಿದ್ದರು. ಈ ಗೇರ್ಷೋನ್ಯನಾದ ಲಡಾನನ ಮಗನು ಯೆಹೀಯೇಲನು.