1 Chronicles 26:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶೆಬೂವೇಲನು ದೇವಾಲಯದ ಅಮೂಲ್ಯ ವಸ್ತುಗಳಿಗೆ ಅಧಿಕಾರಿಯಾಗಿದ್ದನು. ಇವನು ಗೇರ್ಷೋಮನ ಮಗ. ಗೇರ್ಷೋಮನು ಮೋಶೆಯ ಮಗ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರ ಸಂತಾನದವರಲ್ಲಿ ಗೇರ್ಷೋಮನ ಮಗನೂ ಮೋಶೆಯ ಮೊಮ್ಮಗನೂ ಆಗಿರುವ ಶೆಬೂವೇಲನು ಭಂಡಾರಗಳನ್ನು ಕಾಯುವವರ ಮುಖ್ಯಸ್ಥನಾಗಿದ್ದನು.
Kannada BSI Bible 2016
ಮೋಶೆಯ ಮಗನಾದ ಗೇರ್ಷೋನನ ಮಗನಾದ ಶೆಬೂವೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿ ದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೇರ್ಷೋಮನ ಮಗನೂ ಮೋಶೆಯ ಮೊಮ್ಮಗನೂ ಆಗಿರುವ ಶೆಬೂವೇಲನು ಭಂಡಾರಗಳನ್ನು ಕಾಯುವವರ ಮುಖ್ಯಸ್ಥನು.
Kannada Bible (KNCL) BSI 2016
ಇವರ ಸಂತಾನದವರಲ್ಲಿ ಗೇರ್ಷೋಮನ ಮಗನೂ ಮೋಶೆಯ ಮೊಮ್ಮಗನೂ ಆಗಿರುವ ಶೆಬೂವೇಲನು ಭಂಡಾರಗಳನ್ನು ಕಾಯುವವರ ಮುಖ್ಯಸ್ಥನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆಗಿರುವ ಶೆಬೂಯೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿದ್ದನು.