1 Chronicles 26:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶೆಬೂವೇಲನ ಸಂಬಂಧಿಕರು ಯಾರೆಂದರೆ: ಎಲೀಯೆಜೆರನ ಮಗನಾದ ರೆಹಬ್ಯ; ರೆಹಬ್ಯನ ಮಗನಾದ ಯೆತಾಯ; ಯೆತಾಯನ ಮಗನಾದ ಯೋರಾವ್; ಯೋರಾವುನ ಮಗನಾದ ಜಿಕ್ರೀ; ಮತ್ತು ಜಿಕ್ರೀಯ ಮಗನಾದ ಶೆಲೋಮೋತ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲೀಯೆಜೆರನ ಮಗ ರೆಹಬ್ಯ, ರೆಹಬ್ಯನ ಮಗ ಯೆಶಾಯ ಯೆಶಾಯನ ಮಗ ಯೋರಾಮ ಯೋರಾಮನ ಮಗ ಜಿಕ್ರೀ ಜಿಕ್ರೀಯನ ಮಗ ಶೆಲೋಮೋತನು.
Kannada BSI Bible 2016
ಇವನ ಸಹೋದರರು--ಎಲಿಯೇಜೆರನ ಮಗನು ರೆಹಬ್ಯನು, ಇವನ ಮಗನು ಯೆಶಾಯನು, ಇವನ ಮಗನು ಯೋರಾಮನು, ಇವನ ಮಗನು ಜಿಕ್ರೀಯು, ಇವನ ಮಗನು ಶೆಲೋಮೊತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲೀಯೆಜೆರನ ಮಗ ರೆಹಬ್ಯನಿಗೆ ಹುಟ್ಟಿದ ಯೆಶಾಯನ ಮರಿಮಗನೂ ಯೋರಾಮನ ಮೊಮ್ಮಗನೂ ಜಿಕ್ರೀಯ ಮಗನೂ ಆಗಿರುವ
Kannada Bible (KNCL) BSI 2016
ಎಲೀಯೆಜೆರನ ಮಗ ರೆಹಬ್ಯನಿಗೆ ಹುಟ್ಟಿದ ಯೆಶಾಯನ ಮರಿಮಗನೂ ಯೋರಾಮನ ಮೊಮ್ಮಗನೂ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವನ ಸಹೋದರರು, ಎಲೀಯೆಜೆರನ ಮಗನು ರೆಹಬ್ಯನು, ಇವನ ಮಗನು ಯೆಶಾಯನು, ಇವನ ಮಗನು ಯೋರಾಮ, ಇವನ ಮಗನು ಜಿಕ್ರಿಯು, ಇವನ ಮಗನು ಶೆಲೋಮೋತನು.