1 Chronicles 26:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಓಬೇದೆದೋಮ್ ಮತ್ತು ಅವನ ಮಕ್ಕಳು: ಶೆಮಾಯನು ಚೊಚ್ಚಲಮಗ; ಎರಡನೆಯವನು ಯೆಹೋಜಾಬಾದ್; ಮೂರನೆಯವನು ಯೋವಾಹ, ನಾಲ್ಕನೆಯವನು ಸಾಕಾರ್, ಐದನೆಯವನು ನೆತನೇಲ್;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಓಬೇದೆದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು, ಯೆಹೋಜಾಬಾದನು ಎರಡನೆಯವನು. ಯೋವಾಹನು ಮೂರನೆಯವನು, ಸಾಕಾರನು ನಾಲ್ಕನೆಯವನು, ನೆತನೇಲನು ಐದನೆಯವನು,
Kannada BSI Bible 2016
ಇದಲ್ಲದೆ ಒಬೇದೆದೋಮನ ಕುಮಾರರು-- ಚೊಚ್ಚಲ ಮಗನು ಶೆಮಾಯನು, ಎರಡನೆಯವನು ಯೆಹೋಜಾಬಾದನು, ಮೂರನೆಯವನು ಯೋವಾ ಹನು, ನಾಲ್ಕನೆಯವನು ಸಾಕಾರನು, ಐದನೆಯವನು ನೆತನೇಲನು
Kannada BSI JV (ಕನ್ನಡ ಸತ್ಯವೇದವು J.V. (BSI))
ಓಬೇದೆದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು; ಯೆಹೋಜಾಬಾದನು ಮರಚಲನು; ಯೋವಾಹನು ಮೂರನೆಯವನು; ಸಾಕಾರನು ನಾಲ್ಕನೆಯವನು;
Kannada Bible (KNCL) BSI 2016
ಓಬೇದೆದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು; ಯೆಹೋಜಾಬಾದನು ಮರಚಲನು; ಯೋವಾಹನು ಮೂರನೆಯವನು; ಸಾಕಾರನು ನಾಲ್ಕನೆಯವನು; ನೆತನೇಲನು ಐದನೆಯವನು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಓಬೇದ್ ಏದೋಮನ ಪುತ್ರರು: ಚೊಚ್ಚಲ ಮಗನು ಶೆಮಾಯ; ಎರಡನೆಯವನು ಯೆಹೋಜಾಬಾದ್; ಮೂರನೆಯವನು ಯೋವಾಹ; ನಾಲ್ಕನೆಯವನು ಸಾಕಾರ; ಐದನೆಯವನು ನೆತನೆಯೇಲ್;