1 Chronicles 26:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಶೆಮಾಯನಿಗೂ ಗಂಡುಮಕ್ಕಳಿದ್ದರು. ಅವರು ಧೈರ್ಯಶಾಲಿಗಳೂ ಬಲಶಾಲಿಗಳೂ ಆಗಿದ್ದದರಿಂದ ತಂದೆಯ ಕುಲದಲ್ಲಿ ನಾಯಕರಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಮಗನಾದ ಶೆಮಾಯನ ಮಕ್ಕಳು ಗೋತ್ರಪ್ರಧಾನರೂ ಮಹಾಸಮರ್ಥರೂ ಆಗಿದ್ದರು.
Kannada BSI Bible 2016
ದೇವರು ಅವನನ್ನು ಆಶೀರ್ವದಿ ಸಿದನು. ಅದಲ್ಲದೆ ತನ್ನ ಮಗನಾದ ಶೆಮಾಯನಿಗೆ ತಮ್ಮ ತಂದೆಯ ಮನೆಯಲ್ಲಿ ಆಳುವ ಕುಮಾರರು ಹುಟ್ಟಿದರು; ಅವರು ಪರಾಕ್ರಮಶಾಲಿಗಳಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಮಗನಾದ ಶೆಮಾಯನ ಮಕ್ಕಳು ಗೋತ್ರಪ್ರಧಾನರೂ ಮಹಾಸಮರ್ಥರೂ ಆಗಿದ್ದರು.
Kannada Bible (KNCL) BSI 2016
ಅವನ ಮಗ ಶೆಮಾಯನ ಮಕ್ಕಳು ಗೋತ್ರಪ್ರಧಾನರೂ ಮಹಾಸಮರ್ಥರೂ ಆಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ತನ್ನ ಮಗನಾದ ಶೆಮಾಯನಿಗೆ ತಮ್ಮ ತಂದೆಯ ಮನೆಯಲ್ಲಿ ಆಳುವ ಪುತ್ರರು ಹುಟ್ಟಿದರು, ಅವರು ಪರಾಕ್ರಮಶಾಲಿಗಳಾಗಿದ್ದರು.