1 Chronicles 26:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶೆಮಾಯನ ಮಕ್ಕಳು ಯಾರೆಂದರೆ: ಒತ್ನೀ, ರೆಫಾಯೇಲ್, ಓಬೇದ್, ಎಲ್ಜಾಬಾದ್, ಎಲೀಹು ಮತ್ತು ಸಮಕ್ಯ. ಎಲ್ಜಾಬಾದನ ಸಂಬಂಧಿಕರು ಕುಶಲ ಕರ್ಮಿಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಯಾರೆಂದರೆ: ಒತ್ನೀ, ರೆಫಾಯೇಲ್, ಓಬೇದ್ ಮತ್ತು ಎಲ್ಜಾಬಾದ್. ಇವರೂ ಬಹುಸಮರ್ಥರಾದ ಎಲೀಹು, ಸೆಮಕ್ಯ ಎಂಬುವವರು ಇವರ ಸಹೋದರರು.
Kannada BSI Bible 2016
ಶೆಮಾಯನ ಕುಮಾರರು ಯಾರಂದರೆ--ಒತ್ನೀಯು, ರೆಫಾಯೇಲನು, ಒಬೇದನು, ಎಲ್ಜಾಬಾದನು; ಇವರ ಸಹೋದರರಾದ ಪರಾಕ್ರಮವುಳ್ಳ ಎಲೀಹುವು, ಸೆಮಕ್ಯನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಯಾರಂದರೆ - ಒತ್ನೀ, ರೆಫಾಯೇಲ್, ಓಬೇದ್, ಎಲ್ಜಾಬಾದ್ ಇವರೂ ಬಹುಸಮರ್ಥರಾದ ಎಲೀಹು, ಸೆಮಕ್ಯ ಎಂಬ ಇವರ ಸಹೋದರರೂ. ಇವರೆಲ್ಲರೂ ಓಬೇದೆದೋಮನ ಸಂತಾನದವರು.
Kannada Bible (KNCL) BSI 2016
ಇವರು ಯಾರೆಂದರೆ, ಒತ್ನೀ, ರೆಫಾಯೇಲ್, ಓಬೇದ್, ಎಲ್ಜಾಬಾದ್ ಇವರು ಹಾಗೂ ಬಹು ಸಮರ್ಥರಾದ, ಎಲೀಹು, ಸೆಮಕ್ಯ ಎಂಬ ಇವರ ಸಹೋದರರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶೆಮಾಯನ ಪುತ್ರರು ಯಾರೆಂದರೆ: ಒತ್ನಿಯು, ರೆಫಾಯೇಲನು, ಓಬೇದನು, ಎಲ್ಜಾಬಾದನು; ಇವರ ಸಹೋದರರಾದ ಪರಾಕ್ರಮವುಳ್ಳ ಎಲೀಹುವು, ಸೆಮಕ್ಯನು.