1 Chronicles 26:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಎಲ್ಲಾಜನರೂ, ಓಬೇದೆದೋಮನ ಸಂತತಿಯವರು. ಇವರೆಲ್ಲಾ ಬಲಶಾಲಿಗಳಾಗಿದ್ದರು. ಒಳ್ಳೆಯ ಅನುಭವಸ್ತ ದ್ವಾರಪಾಲಕರಾಗಿದ್ದರು. ಓಬೇದೆದೋಮನ ಸಂತತಿಯವರ ಒಟ್ಟು ಸಂಖ್ಯೆ ಅರವತ್ತೆರಡು ಮಂದಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರೆಲ್ಲರೂ ಓಬೇದೆದೋಮನ ಸಂತಾನದವರು. ಇವರು, ಇವರ ಮಕ್ಕಳು ಸಮರ್ಥರೂ, ಸೇವೆಯಲ್ಲಿ ಗಟ್ಟಿಗರೂ ಆಗಿದ್ದವರೂ. ಇವರೂ ಇವರ ಸಹೋದರರೂ ಕೂಡಿ ಅರವತ್ತೆರಡು ಜನರು.
Kannada BSI Bible 2016
ಇವರೆಲ್ಲರು ಒಬೇದೆದೋಮನ ಕುಮಾ ರರು; ಇವರೂ ತಮ್ಮ ಕುಮಾರರೂ ತಮ್ಮ ಸಹೋ ದರರೂ ಸೇವೆಗೆ ಶಕ್ತಿಯುಳ್ಳ ಸ್ಥಿತಿವಂತರು; ಒಬೇದೆ ದೋಮನವರು ಅರವತ್ತೆರಡು ಮಂದಿಯಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮರ್ಥರೂ ಸೇವೆಯಲ್ಲಿ ಗಟ್ಟಿಗರೂ ಆಗಿದ್ದ ಇವರೂ ಇವರ ಮಕ್ಕಳೂ ಸಹೋದರರೂ ಕೂಡಿ ಅರುವತ್ತೆರಡು ಮಂದಿ.
Kannada Bible (KNCL) BSI 2016
ಇವರೆಲ್ಲರೂ ಓಬೇದೆದೋಮನ ಸಂತಾನದವರು. ಸಮರ್ಥರೂ ಸೇವೆಯಲ್ಲಿ ಗಟ್ಟಿಗರೂ ಆಗಿದ್ದ ಇವರೂ ಇವರ ಮಕ್ಕಳೂ ಸಹೋದರರೂ ಕೂಡಿ ಅರವತ್ತೆರಡು ಮಂದಿ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರೆಲ್ಲರು ಓಬೇದ್ ಏದೋಮನ ಪುತ್ರರು; ಇವರೂ, ತಮ್ಮ ಪುತ್ರರೂ, ತಮ್ಮ ಸಹೋದರರೂ ಸೇವೆಗೆ ಶಕ್ತಿಯುಳ್ಳ ಸ್ಥಿತಿವಂತರು; ಒಬೆದೆದೋಮನವರು ಅರವತ್ತೆರಡು ಮಂದಿಯಾಗಿದ್ದರು.