1 Chronicles 27:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೆಲೆಚನು ಏಳನೆಯ ಸೈನ್ಯಾಧಿಕಾರಿ. ವರ್ಷದ ಏಳನೆಯ ತಿಂಗಳಲ್ಲಿ ಇವನು ಸೈನ್ಯಾಧಿಕಾರಿಯಾಗಿದ್ದನು. ಇವನು ಎಫ್ರಾಯೀಮ್ ಸಂತತಿಯ ಪೆಲೋನ್ಯನಾಗಿದ್ದನು. ಇವನ ತಂಡದಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರಾಯೀಮ್ ಕುಲದ ಪೆಲೋನ್ಯನಾದ ಹೆಲೆಚನು ಏಳನೆಯ ವರ್ಗದ ನಾಯಕನು. ಏಳನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
Kannada BSI Bible 2016
ಏಳನೇ ತಿಂಗಳಿನ ಏಳನೇಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬ ನಾಗಿರುವ ಪೆಲೋನ್ಯನಾದ ಹೆಲೆಚನು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಫ್ರಾಯೀಮ್ ಕುಲದ ಪೆಲೋನ್ಯನಾದ ಹೆಲೆಚನು ಏಳನೆಯ ವರ್ಗದ ನಾಯಕನು; ಏಳನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತನಾಲ್ಕು ಸಾವಿರ.
Kannada Bible (KNCL) BSI 2016
ಎಫ್ರಯಿಮ್ ಕುಲದ ಪೆಲೋನ್ಯನಾದ ಹೆಲೆಚನು ಏಳನೆಯ ವರ್ಗದ ನಾಯಕ; ಏಳನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ಮಾರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಳನೆಯ ತಿಂಗಳಿನ ಏಳನೆಯವನು ಎಫ್ರಾಯೀಮನ ಮಕ್ಕಳಲ್ಲಿ ಒಬ್ಬನಾಗಿರುವ ಪೆಲೋನ್ಯನಾದ ಹೆಲೆಚನು; ಅವನ ವರ್ಗದಲ್ಲಿ 24,000 ಜನರು.