1 Chronicles 27:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಂಟನೆಯ ಸೇನಾಧಿಪತಿಯ ಹೆಸರು ಸಿಬ್ಬಕೈ. ಇವನು ಹುಷ ಊರಿನ ಜೆರಹನ ಸಂತತಿಯವನು. ವರ್ಷದ ಎಂಟನೆಯ ತಿಂಗಳಿನ ಸೇನಾಧಿಪತಿ. ಇವನ ಕೈ ಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹುಷ ಊರಿನ ಜೆರಹೀಯನಾದ ಸಿಬ್ಬೆಕೈಯು ಎಂಟನೆಯ ವರ್ಗದ ನಾಯಕನು. ಎಂಟನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
Kannada BSI Bible 2016
ಎಂಟನೇ ತಿಂಗಳಿನ ಎಂಟನೆಯವನು ಜೆರಹೀಯರಲ್ಲಿ ಒಬ್ಬ ನಾಗಿರುವ ಹುಷಾತ್ಯನಾದ ಸಿಬ್ಬೆಕೈಯು; ಅವನ ವರ್ಗ ದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು;
Kannada BSI JV (ಕನ್ನಡ ಸತ್ಯವೇದವು J.V. (BSI))
ಹುಷ ಊರಿನ ಜೆರಹೀಯನಾದ ಸಿಬ್ಬೆಕೈಯು ಎಂಟನೆಯ ವರ್ಗದ ನಾಯಕನು; ಎಂಟನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತನಾಲ್ಕು ಸಾವಿರ.
Kannada Bible (KNCL) BSI 2016
ಹುಷ ಊರಿನ ಜೆರಹೀಯನಾದ ಸಿಬ್ಬೆಕೈಯು ಎಂಟನೆಯ ವರ್ಗದ ನಾಯಕ. ಎಂಟನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಂಟನೆಯ ತಿಂಗಳಿನ ಎಂಟನೆಯವನು ಜೆರಹಿಯರಲ್ಲಿ ಒಬ್ಬನಾಗಿರುವ ಹುಷಾತ್ಯನಾದ ಸಿಬ್ಬೆಕೈ; ಅವನ ವರ್ಗದಲ್ಲಿ 24,000 ಜನರು.