1 Chronicles 27:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹತ್ತನೆಯ ಸೇನಾಪತಿ ಮಹರೈ. ಇವನು ನೆಟೋಫದ ಜೆರಹನ ಸಂತತಿಯವನು. ವರ್ಷದ ಹತ್ತನೆಯ ತಿಂಗಳಿಗೆ ಇವನು ಸೈನ್ಯಾಧಿಕಾರಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೆಟೋಫ ಊರಿನವನಾದ ಜೆರಹೀಯನಾದ ಮಹರೈಯು ಹತ್ತನೆಯ ವರ್ಗದ ನಾಯಕನು. ಹತ್ತನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
Kannada BSI Bible 2016
ಹತ್ತನೇ ತಿಂಗಳಿನ ಹತ್ತನೆಯವನು ಜೆರಹೀಯರಲ್ಲಿ ಒಬ್ಬನಾಗಿರುವ ನೆಟೋಫದವನಾದ ಮಹರೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕುಸಾವಿರ ಜನರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೆಟೋಫ ಊರಿನ ಜೆರಹೀಯನಾದ ಮಹರೈಯು ಹತ್ತನೆಯ ವರ್ಗದ ನಾಯಕನು; ಹತ್ತನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತನಾಲ್ಕು ಸಾವಿರ.
Kannada Bible (KNCL) BSI 2016
ನೆಟೋಫ ಊರಿನ ಜಿರಹೀಯನಾದ ಮಹರೈಯು ಹತ್ತನೆಯ ವರ್ಗದ ನಾಯಕ; ಹತ್ತನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹತ್ತನೆಯ ತಿಂಗಳಿನ ಹತ್ತನೆಯವನು ಜೆರಹಿಯರಲ್ಲಿ ಒಬ್ಬನಾಗಿರುವ ನೆಟೋಫದವನಾದ ಮಹರೈಯು ಅವನ ವರ್ಗದಲ್ಲಿ 24,000 ಜನರು.