1 Chronicles 27:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹನ್ನೊಂದನೆಯ ಸೇನಾಪತಿ ಪಿರ್ರಾತೋನ್ಯನಾದ ಬೆನಾಯ. ಇವನು ಎಫ್ರಾಯೀಮ್ ಕುಲದ ಪಿರ್ರಾತೋನ್ ಎಂಬಲ್ಲಿಂದ ಬಂದವನು. ವರ್ಷದ ಹನ್ನೊಂದನೆಯ ತಿಂಗಳಿಗೆ ಇವನು ಸೇನಾಪತಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಸೈನಿಕರಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರಾಯೀಮ್ ಕುಲದ ಪಿರ್ರಾತೋನ್ಯನಾದ ಬೆನಾಯನು ಹನ್ನೊಂದನೆಯ ವರ್ಗದ ನಾಯಕನು. ಹನ್ನೊಂದನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
Kannada BSI Bible 2016
ಹನ್ನೊಂದನೇ ತಿಂಗಳಿನ ಹನ್ನೊಂದನೆಯವನು ಎಫ್ರಾಯಾಮನ ಮಕ್ಕಳಲ್ಲಿ ಒಬ್ಬನಾಗಿರುವ ಪಿರ್ರಾ ತೋನ್ಯನಾದ ಬೆನಾಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಫ್ರಾಯೀಮ್ ಕುಲದ ಪಿರ್ರಾತೋನ್ಯನಾದ ಬೆನಾಯನು ಹನ್ನೊಂದನೆಯ ವರ್ಗದ ನಾಯಕನು; ಹನ್ನೊಂದನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತನಾಲ್ಕು ಸಾವಿರ.
Kannada Bible (KNCL) BSI 2016
ಎಫ್ರಯಿಮ್ ಕುಲದ ಪಿರ್ರಾತೋನ್ಯನಾದ ಬೆನಾಯನು ಹನ್ನೊಂದನೆಯ ವರ್ಗದ ನಾಯಕ. ಹನ್ನೊಂದನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹನ್ನೊಂದನೆಯ ತಿಂಗಳಿನ ಹನ್ನೊಂದನೆಯವನು ಎಫ್ರಾಯೀಮನ ಮಕ್ಕಳಲ್ಲಿ ಒಬ್ಬನಾಗಿರುವ ಪಿರಾತೋನ್ಯನಾದ ಬೆನಾಯನು; ಅವನ ವರ್ಗದಲ್ಲಿ 24,000 ಜನರು.