1 Chronicles 27:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹನ್ನೆರಡನೆಯ ಸೇನಾಪತಿ ಹೆಲ್ದೈ. ಇವನು ನೆಟೋಫ ಊರಿನ ಒತ್ನೀಯೇಲನ ಸಂತತಿಯವನು. ವರ್ಷದ ಹನ್ನೆರಡನೆಯ ತಿಂಗಳಿನಲ್ಲಿ ಇವನು ಸೇನಾಪತಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಸೈನಿಕರಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೆಟೋಫ ಊರಿನವನಾದ ಒತ್ನೀಯೇಲನ ಸಂತಾನದವನಾದ ಹೆಲ್ದೈಯು ಹನ್ನೆರಡನೆಯ ವರ್ಗದ ನಾಯಕನು. ಹನ್ನೆರಡನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
Kannada BSI Bible 2016
ಹನ್ನೆರಡನೇ ತಿಂಗ ಳಿನ ಹನ್ನೆರಡನೆಯವನು ಒತ್ನೀಯೇಲನ ಮಕ್ಕಳಲ್ಲಿ ಒಬ್ಬನಾಗಿರುವ ನೆಟೋಫದವನಾದ ಹೆಲ್ದೈಯು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೆಟೋಫ ಊರಿನವನೂ ಒತ್ನೀಯೇಲನ ಸಂತಾನದವನೂ ಆದ ಹೆಲ್ದೈಯು ಹನ್ನೆರಡನೆಯ ವರ್ಗದ ನಾಯಕನು; ಹನ್ನೆರಡನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತನಾಲ್ಕು ಸಾವಿರ.
Kannada Bible (KNCL) BSI 2016
ನೆಟೋಫ ಊರಿನವನೂ ಒತ್ನೀಯೇಲನ ಸಂತಾನದವನೂ ಆದ ಹೆಲ್ದೈಯು ಹನ್ನೆರಡನೆಯ ವರ್ಗದ ನಾಯಕ; ಹನ್ನೆರಡನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹನ್ನೆರಡನೆಯ ತಿಂಗಳಿನ ಹನ್ನೆರಡನೆಯವನು ಒತ್ನಿಯೇಲನ ಮಕ್ಕಳಲ್ಲಿ ಒಬ್ಬನಾಗಿರುವ ನೆಟೋಫದವನಾದ ಹೆಲ್ದಾಯಿಯು; ಅವನ ವರ್ಗದಲ್ಲಿ 24,000 ಜನರು.