1 Chronicles 27:20 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಫ್ರಾಯೀಮ್ಯರಲ್ಲಿ ಅಜಜ್ಯನ ಮಗನಾದ ಹೊಷೇಯನು. ಪಶ್ಚಿಮ ಮನಸ್ಸೆಯವರಲ್ಲಿ ಪೆದಾಯನ ಮಗ ಯೋವೇಲ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಫ್ರಾಯೀಮ್ಯರಲ್ಲಿ ಅಜಜ್ಯನ ಮಗನಾದ ಹೊಷೇಯ; ಮನಸ್ಸೆಯ ಅರ್ಧ ಕುಲದವರಲ್ಲಿ ಪೆದಾಯನ ಮಗನಾದ ಯೋವೇಲ್;
Kannada BSI Bible 2016
ಎಫ್ರಾಯಾಮನ ಮಕ್ಕಳಿಗೆ ಅಜಜ್ಯನ ಮಗನಾದ ಹೊಷೇಯನು; ಮನಸ್ಸೆಯ ಅರ್ಧಗೋತ್ರಕ್ಕೆ ಪೆದಾಯನ ಮಗನಾದ ಯೋವೇ ಲನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಫ್ರಾಯೀಮ್ಯರಲ್ಲಿ ಅಜಜ್ಯನ ಮಗನಾದ ಹೊಷೇಯ; ಮನಸ್ಸೆಯ ಅರ್ಧಕುಲದವರಲ್ಲಿ ಪೆದಾಯನ ಮಗನಾದ ಯೋವೇಲ್;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಫ್ರಾಯೀಮನ ಮಕ್ಕಳಲ್ಲಿ ಅಜಜ್ಯನ ಮಗ ಹೋಶೇಯನು; ಮನಸ್ಸೆಯ ಅರ್ಧ ಗೋತ್ರಕ್ಕೆ ಪೆದಾಯನ ಮಗ ಯೋಯೇಲನು.