1 Chronicles 27:22 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾನ್ಯರಲ್ಲಿ ಯೆರೋಹಾಮನ ಮಗ ಅಜರೇಲ್. ಇವರು ಇಸ್ರೇಲ್ ಗೋತ್ರಪ್ರಧಾನರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾನ್ಯರಲ್ಲಿ ಯೆರೋಹಾಮನ ಮಗನಾದ ಅಜರೇಲನು ಇವರೇ.
Kannada BSI Bible 2016
ಇವರೇ ಇಸ್ರಾ ಯೇಲಿನ ಗೋತ್ರಗಳ ಪ್ರಧಾನರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾನ್ಯರಲ್ಲಿ ಯೆರೋಹಾಮನ ಮಗನಾದ ಅಜರೇಲ್. ಇಸ್ರಾಯೇಲ್ ಕುಲಾಧಿಪತಿಗಳು ಇವರೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾನನ ಗೋತ್ರಕ್ಕೆ ಯೆರೋಹಾಮನ ಮಗ ಅಜರಯೇಲ್. ಇವರೇ ಇಸ್ರಾಯೇಲಿನ ಗೋತ್ರಗಳ ಪ್ರಧಾನರು.