1 Chronicles 27:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗೆದೆರಿನ ಬಾಳ್ಹಾನಾನ್ ಪಶ್ಚಿಮದ ಬೆಟ್ಟಪ್ರದೇಶದಲ್ಲಿ ಆಲಿವ್ ಮರಗಳ ಮತ್ತು ಸಿಖಮೊರ್ ಮರಗಳ ತೋಪುಗಳಿಗೆ ಅಧಿಕಾರಿಯಾಗಿದ್ದನು. ಯೋವಾಷನು ಆಲಿವ್ ಎಣ್ಣೆಯ ಉಗ್ರಾಣಗಳಿಗೆ ಅಧಿಕಾರಿಯಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಣ್ಣೇ ಮರದ ತೋಪುಗಳ ಮೇಲೆಯೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳ ಮೇಲೆಯೂ ಗೆದೇರಾ ಊರಿನವನಾದ ಬಾಳ್ಹಾನಾನ್ ಮತ್ತು ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷ್,
Kannada BSI Bible 2016
ತಗ್ಗಿನಲ್ಲಿರುವ ಇಪ್ಪೆ ಮರಗಳ ಮೇಲೆಯೂ ಅತ್ತಿ ಮರಗಳ ಮೇಲೆಯೂ ಗೆದೆರೂರಿನವನಾದ ಬಾಳ್ಹಾನಾನನು ಇದ್ದನು; ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷನು ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಣ್ಣೇಮರದ ತೋಪುಗಳ ಮೇಲೆಯೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳ ಮೇಲೆಯೂ ಗೆದೆರೂರಿನವನಾದ ಬಾಳ್ಹಾನಾನ್, ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷ್,
Kannada Bible (KNCL) BSI 2016
ಎಣ್ಣೇಮರದ ತೋಪುಗಳ ಮೇಲೆ ಹಾಗೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳ ಮೇಲೆ ಗೆದೆರೂರಿನವನಾದ ಬಾಳ್ಷಾನಾನ್; ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷ್;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಗ್ಗಿನಲ್ಲಿರುವ ಓಲಿವ್ ಮರಗಳ ಮೇಲೆಯೂ, ಅತ್ತಿಮರಗಳ ಮೇಲೆಯೂ ಗೆದೇರ್ಯನಾದ ಬಾಳ್ ಹಾನಾನನು ಇದ್ದನು. ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷನು ಜವಾಬ್ದಾರಿಯಾಗಿದ್ದನು.