1 Chronicles 27:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಷೊಬ್ಬಾಮನು ಪೆರೆಚನ ಸಂತತಿಯವನಾಗಿದ್ದನು. ಇವನು ವರ್ಷದ ಮೊದಲನೆಯ ತಿಂಗಳಲ್ಲಿ ಸೇವೆಮಾಡುವ ಸೈನ್ಯಾಧಿಕಾರಿಯಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನು ಮೊದಲನೆಯ ತಿಂಗಳಿನ ಸೈನ್ಯಾಧಿಪತಿಯ ಮುಖ್ಯಸ್ಥನು. ಮೊದಲನೆಯ ತಿಂಗಳಿನಲ್ಲಿ ಸೇವೆ ಮಾಡತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ.
Kannada BSI Bible 2016
ಮೊದಲನೇ ತಿಂಗಳಿನ ಸೈನ್ಯದ ಸಮಸ್ತ ಅಧಿಪತಿಗಳಲ್ಲಿದ್ದ ಮುಖ್ಯನಾದವನು ಪೇರಚನ ಮಕ್ಕ ಳಲ್ಲಿ ಒಬ್ಬನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಮೊದಲನೆಯ ತಿಂಗಳಿನ ಸೇನಾಪತಿಗಳ ಮುಖ್ಯಸ್ಥನು. ಮೊದಲನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತನಾಲ್ಕು ಸಾವಿರ.
Kannada Bible (KNCL) BSI 2016
ಇವನು ಮೊದಲನೆಯ ತಿಂಗಳಿನ ಸೇನಾಪತಿಗಳ ಮುಖ್ಯಸ್ಥ. ಮೊದಲನೆಯ ತಿಂಗಳಿನಲ್ಲಿ ಸೇವೆ ಸಲ್ಲಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೊದಲನೆಯ ತಿಂಗಳಿನ ಸೈನ್ಯದ ಸಮಸ್ತ ಅಧಿಪತಿಗಳಲ್ಲಿದ್ದ ಪ್ರಧಾನನಾದವನು ಪೆರೆಚನ ಮಕ್ಕಳಲ್ಲಿ ಒಬ್ಬನಾಗಿದ್ದನು.