1 Chronicles 27:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೆನಾಯನ ಮಗನಾದ ಯೆಹೋಯಾದವನೂ ಎಬ್ಯಾತಾರನೂ ಅಹೀತೋಫೆಲನ ತರುವಾಯ ರಾಜನ ಮಂತ್ರಾಲೋಚಕರಾದರು. ರಾಜನ ಸೈನ್ಯಕ್ಕೆ ಯೋವಾಬನು ಪ್ರಧಾನಸೇನಾಪತಿಯಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆನಾಯನ ಮಗನಾದ ಯೆಹೋಯಾದಾವನೂ, ಎಬ್ಯಾತಾರನೂ, ಅಹೀತೋಫೆಲನ ಉತ್ತರಾಧಿಕಾರಿಗಳಾದರು. ಯೋವಾಬನು ಅರಸನ ಸೈನ್ಯಾಧಿಪತಿಯಾಗಿದ್ದನು.
Kannada BSI Bible 2016
ಅಹೀ ತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ. ಅರಸನ ಸೈನ್ಯದ ಅಧಿಪತಿಯು ಯೋವಾಬನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ ಅಹೀತೋಫೆಲನ ಉತ್ತರಾಧಿಕಾರಿಗಳು; ಯೋವಾಬನು ಅರಸನ ಸೈನ್ಯಾಧಿಪತಿಯು.
Kannada Bible (KNCL) BSI 2016
ಬೆನಾಯನ ಮಗ ಯೆಹೋಯಾದಾವನೂ ಎಬ್ಯಾತಾರನೂ ಅಹೀತೋಫೆಲನ ಉತ್ತರಾಧಿಕಾರಿಗಳು; ಯೋವಾಬನು ಅರಸನ ಸೈನ್ಯಾಧಿಪತಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಹೀತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ, ಅಬಿಯಾತರನೂ ಅರಸನ ಆಲೋಚನೆಗಾರರಾಗಿದ್ದರು. ಯೋವಾಬನು ಅರಸನ ಸೈನ್ಯಾಧಿಪತಿಯಾಗಿದ್ದನು.