1 Chronicles 27:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೂರನೆಯ ಸೈನ್ಯಾಧಿಪತಿಯು ಬೆನಾಯ. ಇವನು ಯೆಹೋಯಾದನ ಮಗನಾಗಿದ್ದನು. ಇವನು ಮಹಾಯಾಜಕನಾಗಿದ್ದನು. ಇವನೊಂದಿಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಕಾಲಾಳುಗಳು ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕನಾದ ಯೆಹೋಯಾದನ ಮಗನೂ ಪ್ರಧಾನನೂ ಆದ ಬೆನಾಯನು ಮೂರನೆಯ ವರ್ಗದ ನಾಯಕನು. ಮೂರನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
Kannada BSI Bible 2016
ಮೂರನೇ ತಿಂಗಳಿನ ಸೈನ್ಯದ ಮೂರನೇ ಅಧಿಪತಿಯು ಮುಖ್ಯ ನಾಗಿರುವ ಯೆಹೋಯಾದನ ಮಗನಾದ ಬೆನಾ ಯನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕನಾದ ಯೆಹೋಯಾದನ ಮಗನೂ ಪ್ರಧಾನನೂ ಆದ ಬೆನಾಯನು ಮೂರನೆಯ ವರ್ಗದ ನಾಯಕನು; ಮೂರನೆಯ ತಿಂಗಳಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತನಾಲ್ಕು ಸಾವಿರ.
Kannada Bible (KNCL) BSI 2016
ಯಾಜಕನಾದ ಯೆಹೋಯಾದನ ಮಗನೂ ಪ್ರಧಾನನೂ ಆದ ಬೆನಾಯನು ಮೂರನೆಯ ವರ್ಗದ ನಾಯಕ. ಮೂರನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೂರನೆಯ ತಿಂಗಳಿನ ಸೈನ್ಯದ ಮೂರನೆಯ ಅಧಿಪತಿಯು, ಯಾಜಕನಾಗಿರುವ ಯೆಹೋಯಾದಾವನ ಮಗ ಬೆನಾಯನು. ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.