1 Chronicles 27:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಐದನೆಯ ಸೈನ್ಯಾಧಿಕಾರಿಯು ಶಮ್ಹೂತ. ಇವನು ಇಜ್ರಾಹ್ಯನ ಸಂತತಿಯವನಾಗಿದ್ದನು. ವರ್ಷದ ಐದನೆಯ ತಿಂಗಳಿನ ಸೈನ್ಯದ ಮುಖ್ಯಾಧಿಕಾರಿಯಾಗಿದ್ದನು. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಜ್ರಾಹ್ಯನಾದ ಶಮ್ಹೂತನು ಐದನೆಯ ವರ್ಗದ ನಾಯಕನು. ಐದನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
Kannada BSI Bible 2016
ಐದನೇ ತಿಂಗಳಿನ ಐದನೇ ಅಧಿಪತಿಯು ಇಜ್ರಾಹ್ಯನಾದ ಶಮ್ಹೂತನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಜ್ರಾಹ್ಯನಾದ ಶಮ್ಹೂತನು ಐದನೆಯ ವರ್ಗದ ನಾಯಕನು; ಐದನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತನಾಲ್ಕು ಸಾವಿರ.
Kannada Bible (KNCL) BSI 2016
ಇಜ್ರಾಹ್ಯನಾದ ಶಮ್ಹೂತನು ಐದನೆಯ ವರ್ಗದ ನಾಯಕ. ಐದನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಐದನೆಯ ತಿಂಗಳಿನ ಐದನೆಯ ಅಧಿಪತಿಯು ಇಜ್ರಾಹನಾದ ಶಮ್ಹೂತನು; ಅವನ ವರ್ಗದಲ್ಲಿ 24,000 ಜನರು.