1 Chronicles 27:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆರನೆಯ ಸೈನ್ಯಾಧಿಪತಿಯು ಐರನು. ಇವನು ವರ್ಷದ ಆರನೆಯ ತಿಂಗಳಲ್ಲಿ ಸೈನ್ಯಾಧಿಕಾರಿಯಾಗಿದ್ದನು. ಇವನು ತೆಕೋವನದ ಇಕ್ಕೇಷನ ಮಗ. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೆಕೋವಿನ ಇಕ್ಕೇಷನ ಮಗನಾದ ಈರ ಎಂಬುವನು ಆರನೆಯ ವರ್ಗದ ನಾಯಕನು. ಆರನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
Kannada BSI Bible 2016
ಆರನೇ ತಿಂಗಳಿನ ಆರನೆಯವನು ತೆಕೋವಿಯನಾಗಿರುವ ಇಕ್ಕೇಷನ ಮಗನಾದ ಈರನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
Kannada BSI JV (ಕನ್ನಡ ಸತ್ಯವೇದವು J.V. (BSI))
ತೆಕೋವಿನ ಇಕ್ಕೇಷನ ಮಗನಾದ ಈರ ಎಂಬವನು ಆರನೆಯ ವರ್ಗದ ನಾಯಕನು; ಆರನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತನಾಲ್ಕು ಸಾವಿರ.
Kannada Bible (KNCL) BSI 2016
ತೆಕೋವಿನ ಇಕ್ಕೇಷನ ಮಗ ಈರ ಎಂಬವನು ಆರನೆಯ ವರ್ಗದ ನಾಯಕ. ಆರನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರನೆಯ ತಿಂಗಳಿನ ಆರನೆಯವನು ತೆಕೋವಿಯನಾಗಿರುವ ಇಕ್ಕೇಷನ ಮಗ ಈರನು; ಅವನ ವರ್ಗದಲ್ಲಿ 24,000 ಜನರು.