1 Chronicles 29:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಷಯನ ಮಗನಾದ ದಾವೀದನು ಇಸ್ರೇಲರನ್ನು ನಲವತ್ತು ವರ್ಷ ಆಳಿದನು. ಅವನು ಹೆಬ್ರೋನಿನಲ್ಲಿ ಏಳು ವರ್ಷ ರಾಜ್ಯಪಾಲನೆ ಮಾಡಿದನು ಮತ್ತು ಜೆರುಸಲೇಮಿನಲ್ಲಿ ಮೂವತ್ತುಮೂರು ವರ್ಷ ಆಳಿದನು. (Verses 26-27)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಇಷಯನ ಮಗನಾದ ದಾವೀದನು ಇಸ್ರಾಯೇಲರೆಲ್ಲರ ಅರಸನಾಗಿ ಆಳ್ವಿಕೆ ಮಾಡಿದನು.
Kannada BSI Bible 2016
ಈ ಪ್ರಕಾರ ಇಷಯನ ಮಗನಾದ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರೆಲ್ಲರ ಅರಸನಾಗಿದ್ದ ಇಷಯನ ಮಗನಾದ ದಾವೀದನು ಹೆಬ್ರೋನಿನಲ್ಲಿ ಏಳು ವರುಷವೂ ಯೆರೂಸಲೇವಿುನಲ್ಲಿ ಮೂವತ್ತಮೂರು ವರುಷವೂ ಒಟ್ಟಿಗೆ ನಾಲ್ವತ್ತು ವರುಷ ಆಳಿದನು.
Kannada Bible (KNCL) BSI 2016
ಜೆಸ್ಸೆಯನ ಮಗ ದಾವೀದನು ಇಸ್ರಯೇಲರ ಅರಸನಾಗಿ ಹೆಬ್ರೋನಿನಲ್ಲಿ ಏಳು ವರ್ಷ ಹಾಗೂ ಜೆರುಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಷಯನ ಮಗ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳಿದನು.