1 Chronicles 29:27 — Compare Translations
4 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 26
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಹೆಬ್ರೋನಿನಲ್ಲಿ ಏಳು ವರ್ಷವೂ, ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷವೂ ಒಟ್ಟಿಗೆ ನಲ್ವತ್ತು ವರ್ಷ ಆಳಿದನು.
Kannada BSI Bible 2016
ಅವನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷ. ಏಳು ವರುಷ ಹೆಬ್ರೋನಿನಲ್ಲಿ ಆಳಿದನು; ಮೂವತ್ತಮೂರು ವರುಷ ಯೆರೂಸಲೇಮಿನಲ್ಲಿ ಆಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರ್ಷಗಳು. ಏಳು ವರ್ಷ ಹೆಬ್ರೋನಿನಲ್ಲಿ ಆಳಿದನು. ಮೂವತ್ತಮೂರು ವರ್ಷ ಯೆರೂಸಲೇಮಿನಲ್ಲಿ ಆಳಿದನು.