1 Chronicles 29:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಇಸ್ರೇಲರ ಕುಲಪ್ರಧಾನರು, ಕುಟುಂಬಗಳ ನಾಯಕರು, ಪ್ರಧಾನಸೇನಾಧಿಪತಿಗಳು, ಸೇನಾಧಿಪತಿಗಳು, ರಾಜನ ಕೆಲಸಕ್ಕಾಗಿ ನೇಮಕಗೊಂಡಿದ್ದ ಅಧಿಕಾರಿಗಳು, ತಮ್ಮಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಇಸ್ರಾಯೇಲ್ ಗೋತ್ರಕುಟುಂಬಗಳ ಪ್ರಧಾನರೂ, ಸಹಸ್ರಾಧಿಪತಿಗಳೂ, ಅರಸನ ಕೆಲಸದವರ ಮುಖ್ಯಸ್ಥರೂ, ದೇವಾಲಯದ ಕೆಲಸಕ್ಕೋಸ್ಕರ ಸ್ವ ಇಚ್ಛೆಯಿಂದ
Kannada BSI Bible 2016
ಆಗ ಪಿತೃಗಳ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಪ್ರಧಾನರೂ ಸಹಸ್ರಗಳ ಶತಗಳ ಅಧಿಪತಿಗಳೂ ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ ಗೋತ್ರ ಕುಟುಂಬಗಳ ಪ್ರಧಾನರೂ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಅರಸನ ಕೆಲಸದವರ ಮುಖ್ಯಸ್ಥರೂ ದೇವಾಲಯದ ಕೆಲಸಕ್ಕೋಸ್ಕರ ಸ್ವೇಚ್ಫೆಯಿಂದ
Kannada Bible (KNCL) BSI 2016
ಇಸ್ರಯೇಲ್ ಗೋತ್ರ ಕುಟುಂಬಗಳ ಅಧ್ಯಕ್ಷರುಗಳು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಹಾಗೂ ಅರಸನ ಕೆಲಸದವರ ಮುಖ್ಯಸ್ಥರು ದೇವಾಲಯದ ಕೆಲಸಕ್ಕಾಗಿ ಸ್ವೇಚ್ಛೆಯಿಂದ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಪಿತೃಗಳ ಪ್ರಧಾನರೂ, ಇಸ್ರಾಯೇಲ್ ಗೋತ್ರಗಳ ಪ್ರಧಾನರೂ, ಸಹಸ್ರಾಧಿಪತಿಗಳೂ ಶತಾಧಿಪತಿಗಳೂ, ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು,