1 Chronicles 3:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋಷಾಫಾಟನ ಮಗನು ಯೆಹೋರಾಮ್. ಯೆಹೋರಾಮನ ಮಗನು ಅಹಜ್ಯ. ಅಹಜ್ಯನ ಮಗನು ಯೆಹೋವಾಷ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಷಾಫಾಟನ ಮಗ ಯೆಹೋರಾಮ್; ಯೆಹೋರಾಮನ ಮಗ ಅಹಜ್ಯನು, ಅಹಜ್ಯನ ಮಗ ಯೋವಾಷನು.
Kannada BSI Bible 2016
ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೆಹೋವಾಷನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನ ಮಗನು ಯೆಹೋಷಾಫಾಟ್; ಇವನ ಮಗನು ಯೆಹೋರಾಮ್; ಇವನ ಮಗನು ಅಹಜ್ಯ;
Kannada Bible (KNCL) BSI 2016
ಯೆಹೋರಾಮ್, ಅಹಜ್ಯ, ಯೆಹೋವಾಷ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೋವಾಷನು.