1 Chronicles 3:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋಯಾಕೀಮನ ಗಂಡುಮಕ್ಕಳು ಯಾರೆಂದರೆ: ಯೆಕೊನ್ಯ ಮತ್ತು ಚಿದ್ಕೀಯ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋಯಾಕೀಮನ ಮಗ ಯೆಕೊನ್ಯನು; ಯೆಕೊನ್ಯನ ಮಗ ಚಿದ್ಕೀಯನು.
Kannada BSI Bible 2016
ಯೆಹೋಯಾ ಕೀಮನ ಮಕ್ಕಳು--ಇವನ ಮಗನಾದ ಯೆಕೊನ್ಯನು; ಇವನ ಮಗನು ಚಿದ್ಕೀಯನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋಯಾಕೀಮನ ಮಗನು ಯೆಕೊನ್ಯ; ಇವನ ಮಗನು ಚಿದ್ಕೀಯ.
Kannada Bible (KNCL) BSI 2016
ಯೆಹೋಯಾಕೀಮನಿಗೆ ಯೆಕೊನ್ಯ ಮತ್ತು ಚಿದ್ಕೀಯ ಎಂಬಿಬ್ಬರು ಮಕ್ಕಳಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಯಾಕೀಮನ ಮಕ್ಕಳು: ಇವನ ಮಗನಾದ ಯೆಕೊನ್ಯ; ಇವನ ಮಗನು ಚಿದ್ಕೀಯ.