1 Chronicles 3:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೆದಾಯನ ಗಂಡುಮಕ್ಕಳು: ಜೆರುಬ್ಬಾಬೆಲ್ ಮತ್ತು ಶಿಮ್ಮೀ. ಜೆರುಬ್ಬಾಬೆಲನ ಗಂಡುಮಕ್ಕಳು: ಮೆಷುಲ್ಲಾಮ್ ಮತ್ತು ಹನನ್ಯ. ಶೆಲೋಮೀತಳು ಅವರ ತಂಗಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೆದಾಯನ ಮಕ್ಕಳು: ಜೆರುಬ್ಬಾಬೆಲ್ ಮತ್ತು ಶಿಮ್ಮೀ. ಜೆರುಬ್ಬಾಬೆಲನ ಮಕ್ಕಳು: ಮೆಷುಲ್ಲಾಮ್ ಮತ್ತು ಹನನ್ಯ. ಶೆಲೋಮೀತ್ ಎಂಬ ಮಗಳೂ ಇದ್ದಳು.
Kannada BSI Bible 2016
ಪೆದಾಯನ ಮಕ್ಕಳು--ಜೆರು ಬ್ಬಾಬೆಲನು, ಶಿವ್ಮೆಾಯು, ಜೆರುಬ್ಬಾಬೆಲನ ಮಕ್ಕಳುಮೆಷುಲ್ಲಾಮನು, ಹನನ್ಯನು, ಇವರ ಸಹೋದರಿ ಯಾದ ಶೆಲೋವಿಾತಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೆದಾಯನ ಮಕ್ಕಳು - ಜೆರುಬ್ಬಾಬೆಲ್, ಶಿಮ್ಮೀ ಇವರೇ. ಜೆರುಬ್ಬಾಬೆಲನ ಮಕ್ಕಳು - ಮೆಷುಲ್ಲಾಮ್, ಹನನ್ಯ ಎಂಬವರು; ಶೆಲೋಮೀತ್ ಎಂಬವಳು ಇವರ ತಂಗಿ.
Kannada Bible (KNCL) BSI 2016
ಪೆದಾಯನಿಗೆ ಜೆರುಬ್ಬಾಬೆಲ್ ಮತ್ತು ಶಿಮ್ಮೀ ಎಂಬಿಬ್ಬರು ಮಕ್ಕಳಿದ್ದರು. ಜೆರುಬ್ಬಾಬೆಲನಿಗೆ ಮೆಷುಲ್ಲಾಮ್, ಹನನ್ಯ ಎಂಬ ಇಬ್ಬರು ಗಂಡುಮಕ್ಕಳು ಹಾಗೂ ಶೆಲೋಮೀತ್ ಎಂಬ ಮಗಳೂ ಇದ್ದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೆದಾಯನ ಮಕ್ಕಳು: ಜೆರುಬ್ಬಾಬೆಲನು, ಶಿಮ್ಮೀ. ಜೆರುಬ್ಬಾಬೆಲನ ಮಕ್ಕಳು: ಮೆಷುಲ್ಲಾಮನು, ಹನನ್ಯನು. ಇವರ ಸಹೋದರಿಯಾದ ಶೆಲೋಮೀತಳು.