1 Chronicles 3:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬ್ಷಾಲೋಮನು ದಾವೀದನ ಮೂರನೆಯ ಮಗನು. ಇವನ ತಾಯಿ ಮಾಕಳು. ಈಕೆಯು ಗೆಷೂರಿನ ಅರಸನಾದ ತಲ್ಮೈಯ ಮಗಳು. ನಾಲ್ಕನೆಯವನು ಅದೋನೀಯನು. ಇವನು ಹಗ್ಗೀತಳ ಮಗನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂರನೆಯವನು ಅಬ್ಷಾಲೋಮ್, ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಮಗನು. ನಾಲ್ಕನೆಯವನು ಅದೋನೀಯ. ಇವನು ಹಗ್ಗೀತಳ ಪುತ್ರನು.
Kannada BSI Bible 2016
ಗೆಷೂರಿನ ಅರಸ ನಾಗಿರುವ ತಲ್ಮೈಯ ಮಗಳಾದ ಮಾಕಳ ಮಗನಾ ದಂಥ ಮೂರನೆಯವನಾದ ಅಬ್ಷಾಲೋಮನು, ಹಗ್ಗೀ ತಳ ಮಗನಾದ ನಾಲ್ಕನೆಯವನಾದ ಅದೋನೀ ಯನು,
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂರನೆಯವನು ಅಬ್ಷಾಲೋಮನು; ಇವನು ಗೆಷೂರಿನ ಅರಸನಾದ ತಲ್ಮೈ ಎಂಬವನ ಮಗಳಾದ ಮಾಕಳ ಪುತ್ರನು. ನಾಲ್ಕನೆಯವನು ಅದೋನೀಯ; ಇವನು ಹಗ್ಗೀತಳ ಮಗನು.
Kannada Bible (KNCL) BSI 2016
ಅಬ್ಷಾಲೋಮ - ಗೆಷೂರಿನ ಅರಸ ತಲ್ಮೈಯ ಮಗಳು ಮಾಕ ಇವನ ತಾಯಿ. ಅದೋನಿಯ - ಹಗ್ಗೀತ್ ಇವನ ತಾಯಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗೆಷೂರಿನ ಅರಸನಾಗಿರುವ ತಲ್ಮಾಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೆಯ ಮಗ ಅಬ್ಷಾಲೋಮನು, ಹಗ್ಗೀತಳಿಂದ ಹುಟ್ಟಿದ ನಾಲ್ಕನೆಯ ಮಗ ಅದೋನೀಯನು.