1 Chronicles 3:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜೆರುಬ್ಬಾಬೆಲನಿಗೆ ಐದು ಮಂದಿ ಬೇರೆ ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಹಷುಬ, ಓಹೆಲ್, ಬೆರೆಕ್ಯ, ಹಸದ್ಯ ಮತ್ತು ಯೂಷಬ್ಹೆಸೆದ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರಲ್ಲದೆ ಪೆದಾಯನಿಗೆ ಹಷುಬ, ಓಹೆಲ್, ಬೆರೆಕ್ಯ, ಹಸದ್ಯ ಮತ್ತು ಯೂಷಬ್ ಹೆಸೆದ್ ಎಂಬ ಐದು ಗಂಡು ಮಕ್ಕಳಿದ್ದರು.
Kannada BSI Bible 2016
ಹಷುಬನು, ಓಹೆಲನು, ಬೆರೆಕ್ಯನು, ಹಸದ್ಯನು, ಯೂಷಬ್ಹೆಸೆದನು; ಈ ಐದು ಮಂದಿಯು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರಲ್ಲದೆ ಹಷುಬ, ಓಹೆಲ್, ಬೆರೆಕ್ಯ, ಹಸದ್ಯ, ಯೂಷಬ್ಹೆಸೆದ್ ಎಂಬ ಐದು ಮಂದಿ.
Kannada Bible (KNCL) BSI 2016
ಇವರಲ್ಲದೆ ಹಷುಬ, ಓಹೆಲ್, ಬೆರೆಕ್ಯ, ಹಸದ್ಯ, ಯೂಷಬ್ಹೆಸೆದ್ ಎಂಬ ಐವರು ಗಂಡು ಮಕ್ಕಳು ಅವನಿಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರಲ್ಲದೆ ಐವರು ಗಂಡು ಮಕ್ಕಳು ಅವನಿಗಿದ್ದರು: ಹಷುಬನು, ಓಹೆಲನು, ಬೆರೆಕ್ಯನು, ಹಸದ್ಯ, ಯೂಷಬ್ಹೆಸೆದ್