1 Chronicles 3:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹನನ್ಯನ ಮಗನ ಹೆಸರು: ಪೆಲೆಟ್ಯ, ಪೆಲೆಟ್ಯನ ಮಗನು ಯೆಶಾಯ. ಯೆಶಾಯನ ಮಗನು ರೆಫಾಯ. ರೆಫಾಯನ ಮಗನು ಅರ್ನಾನ್, ಅರ್ನಾನನ ಮಗನು ಓಬದ್ಯ. ಓಬದ್ಯನ ಮಗನು ಶೆಕನ್ಯ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹನನ್ಯನ ಸಂತಾನದವರು: ಪೆಲಟ್ಯ, ಯೆಶಾಯ ಮತ್ತು ರೆಫಾಯನ ಮಕ್ಕಳಾದ ಅರ್ನಾನ್, ಓಬದ್ಯ ಮತ್ತು ಶೇಕನ್ಯ.
Kannada BSI Bible 2016
ಹನನ್ಯನ ಮಕ್ಕಳು -- ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹನನ್ಯನ ಸಂತಾನದವರು - ಪೆಲಟ್ಯ, ಯೆಶಾಯ ಇವರೂ ರೆಫಾಯ, ಅರ್ನಾನ್, ಓಬದ್ಯ, ಶೆಕನ್ಯ ಎಂಬ ಕುಟುಂಬಗಳವರೂ.
Kannada Bible (KNCL) BSI 2016
ಹನನ್ಯನ ಇಬ್ಬರು ಮಕ್ಕಳು: ಪೆಲಟ್ಯ ಮತ್ತು ಯೆಶಾಯ ಎಂಬವರು ಯೆಶಾಯ ರೆಫಾಯನ ತಂದೆ, ಇವನು ಅರ್ನಾನನ ತಂದೆ, ಇವನು ಓಬದ್ಯನ ತಂದೆ, ಇವನು ಶೆಕನ್ಯನ ತಂದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹನನ್ಯನ ವಂಶಜರು: ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು.