1 Chronicles 3:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶೆಕನ್ಯನ ಸಂತತಿಯವರು ಆರು ಮಂದಿ: ಶೆಮಾಯ ಮತ್ತು ಅವನ ಗಂಡುಮಕ್ಕಳು, ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ ಮತ್ತು ಶಾಫಾಟ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶೆಕನ್ಯನ ಮಗ ಶೆಮಾಯ. ಶೆಮಾಯನಿಗೆ ಆರು ಗಂಡು ಮಕ್ಕಳು: ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ ಮತ್ತು ಶಾಫಾಟ್.
Kannada BSI Bible 2016
ಶೆಕನ್ಯನ ಮಗನು ಶೆಮಾಯನು; ಶೆಮಾಯನ ಮಕ್ಕಳು--ಹಟ್ಟೂಷನು, ಇಗಾಲನು, ಬಾರೀಹನು, ನೆಯರ್ಯನು, ಶಾಷಾಟನು; ಈ ಆರು ಮಂದಿಯು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶೆಕನ್ಯನ ಸಂತಾನದವರು - ಶೆಮಾಯ, ಇವನ ಮಕ್ಕಳಾದ ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ, ಶಾಫಾಟ್, ಒಟ್ಟು ಆರು ಮಂದಿ.
Kannada Bible (KNCL) BSI 2016
ಶೆಕನ್ಯನಿಗೆ ಶೆಮಾಯ ಎಂಬ ಮಗನೂ ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ, ಶೆಷಾಟ್ ಎಂಬ ಐದು ಜನ ಮೊಮ್ಮಕ್ಕಳೂ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶೆಕನ್ಯನ ವಂಶಜರು: ಶೆಮಾಯನ ಮತ್ತು ಅವನ ಮಕ್ಕಳು ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ, ಶಾಫಾಟ್, ಈ ಆರು ಮಂದಿಯು.