1 Chronicles 3:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಯೋಗೇನೈಗೆ ಏಳು ಮಂದಿ ಗಂಡುಮಕ್ಕಳು. ಅವರು ಯಾರೆಂದರೆ: ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ ಮತ್ತು ಅನಾನೀ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಯೋಗೆನೈಯನ ಏಳು ಗಂಡು ಮಕ್ಕಳು: ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ ಮತ್ತು ಅನಾನೀ.
Kannada BSI Bible 2016
ಎಲ್ಯೋಗೇನೈಯನ ಮಕ್ಕಳು -- ಹೋದವ್ಯನು, ಎಲ್ಯಾಷೀಬನು, ಪೆಲಾಯನು, ಅಕ್ಕೂಬನು, ಯೋಹ ನಾನನು, ದೆಲಾಯನು, ಅನಾನೀಯನು, ಈ ಏಳು ಮಂದಿಯು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಯೋಗೇನೈಯ ಮಕ್ಕಳು - ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ, ಅನಾನೀ ಎಂಬ ಏಳು ಮಂದಿ.
Kannada Bible (KNCL) BSI 2016
ಎಲ್ಯೋಗೇನೈಯ ಏಳು ಜನ ಮಕ್ಕಳು: ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ, ಅನಾನೀ ಎಂಬವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಯೋವೇನೈನ ಮಕ್ಕಳು: ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ, ಅನಾನೀ ಎಂಬ ಏಳುಮಂದಿ.