1 Chronicles 3:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇವರೆಲ್ಲಾ ದಾವೀದನ ಮಕ್ಕಳು. ತನ್ನ ಉಪಪತ್ನಿಯರಿಂದ ದಾವೀದನಿಗೆ ಬೇರೆ ಗಂಡುಮಕ್ಕಳೂ ಇದ್ದರು. ತಾಮಾರ್ ಎಂಬಾಕೆಯು ದಾವೀದನ ಮಗಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಪಪತ್ನಿಯಾರಿಂದಲೂ ಗಂಡು ಮಕ್ಕಳು ಹುಟ್ಟಿದರು. ತಾಮಾರ್ ಎಂಬ ಹೆಣ್ಣುಮಗಳೂ ದಾವೀದನಿಗೆ ಇದ್ದಳು.
Kannada BSI Bible 2016
ಉಪಪತ್ನಿಗಳ ಮಕ್ಕಳ ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು. ತಾಮಾರಳು ಇವರ ಸಹೋದರಿಯಾಗಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಉಪಪತ್ನಿಗಳಲ್ಲಿ ಹುಟ್ಟಿದ ಮಕ್ಕಳು ಹೊರತಾಗಿ ದಾವೀದನ ಎಲ್ಲಾ ಮಕ್ಕಳು ಇವರೇ. ತಾಮಾರ್ ಎಂಬಾಕೆಯು ಇವರ ತಂಗಿ.
Kannada Bible (KNCL) BSI 2016
ಇವರಲ್ಲದೆ ದಾವೀದನಿಗೆ ಅವನ ಉಪಪತ್ನಿಯರಿಂದ ಗಂಡುಮಕ್ಕಳಿದ್ದರು; ತಾಮಾರ್ ಎಂಬ ಹೆಣ್ಣುಮಗಳೂ ಇದ್ದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉಪಪತ್ನಿಗಳ ಮಕ್ಕಳು ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು; ತಾಮಾರಳು ಇವರ ಸಹೋದರಿಯಾಗಿದ್ದಳು.