1 Chronicles 4:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಷ್ಟೋನನು ಬೇತ್ರಾಫ, ಪಾಸೇಹ ಮತ್ತು ತೆಹಿನ್ನ ಇವರ ತಂದೆ. ತೆಹಿನ್ನ ಇರ್‌ನಾಹಷನ ತಂದೆ. ಇವರೆಲ್ಲರೂ ರೇಕಾಬದವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಷ್ಟೋನನಿಂದ ಬೇತ್ರಾಫ, ಪಾಸೇಹ, ತೆಹಿನ್ನ ಎಂಬ ಮೂರು ಗಂಡು ಮಕ್ಕಳಿದ್ದರು. ಇವರು ರೇಕಾಹ್ಯರು. ತೆಹಿನ್ನನು ನಾಹಷ್ ಪಟ್ಟಣದವರ ಮೂಲಪುರುಷನು.
Kannada BSI Bible 2016
ಎಷ್ಟೋನನು ಮೆಹೀರನನ್ನು ಪಡೆದನು. ಎಷ್ಟೋನನ ತಂದೆಯಾದ ಬೆತ್ರಾಫನನ್ನೂ ಪಾಸೇಹನನ್ನೂ ಇರ್ನಾ ಹಷಿನವರ ತಂದೆಯಾದ ತೆಹಿನ್ನನನ್ನೂ ಪಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಷ್ಟೋನನಿಂದ ಬೇತ್ರಾಫ, ಪಾಸೇಹ, ತೆಹಿನ್ನ ಎಂಬ ಊರುಗಳವರು ಉತ್ಪನ್ನರಾದರು. ಇವರು ರೇಕಾಹ್ಯರು. ತೆಹಿನ್ನನು ನಾಹಷ್ ಪಟ್ಟಣದವರ ಮೂಲ ಪುರುಷನು.
Kannada Bible (KNCL) BSI 2016
ಇವನಿಗೆ ಬೇತ್ರಾಫ, ಪಾಸೇಹ, ತೆಹಿನ್ನ ಎಂಬ ಮೂವರು ಮಕ್ಕಳು ಇದ್ದರು. ತೆಹಿನ್ನ ನಾಹಷ್ ಪಟ್ಟಣದ ಸ್ಥಾಪಕ. ಈ ಜನರ ವಂಶಜರು ರೇಕಾ ಎಂಬಲ್ಲಿ ವಾಸಿಸಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಷ್ಟೋನನಿಂದ ಬೇತ್ ರಾಫಾ, ಪಾಸೇಹ, ತೆಹಿನ್ನ ಎಂಬ ಮೂವರು ಮಕ್ಕಳು ಇದ್ದರು. ತೆಹಿನ್ನ ನಾಹಷ್ ಪಟ್ಟಣದ ಸ್ಥಾಪಕ. ಈ ಜನರ ವಂಶಜರು ರೇಕಾ ಎಂಬಲ್ಲಿ ವಾಸಿಸಿದ್ದರು.