1 Chronicles 4:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೆಯೋನೋತೈ ಒಫ್ರಾಹನ ತಂದೆ. ಸೆರಾಯನು ಯೋವಾಬನ ತಂದೆ. ಯೋವಾಬನು ಗೇಹರಾಷೀಮ್ಯರ ಸ್ಥಾಪಕನು. ಇಲ್ಲಿಯವರು ನಿಪುಣ ಕುಶಲ ಕೆಲಸಗಾರರಾಗಿದ್ದುದರಿಂದ ಅವರಿಗೆ ಈ ಹೆಸರು ಬಂದಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೆಯೋನೊತೈಯು ಒಫ್ರಾಹನನ್ನು ಪಡೆದನು. ಸೆರಾಯನು ಶಿಲ್ಪಿಗಳಾದ ಗೇಹರಾಷೀಮ್ಯರ ಮೂಲಪುರುಷನಾದ ಯೋವಾಬನನ್ನು ಪಡೆದನು.
Kannada BSI Bible 2016
ಮೆಯೋನೋತೈಯು ಒಫ್ರಾಹ ನನ್ನು ಪಡೆದನು; ಸೆರಾಯನು ಶಿಲ್ಪಿಗರಾಗಿರುವ ಗೇಹರಾಷೀಮ್ಯರ ತಂದೆಯಾದ ಯೋವಾಬನನ್ನು ಪಡೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೆಯೋನೋತೈಯು ಒಫ್ರಾಹನನ್ನು ಪಡೆದನು. ಸೆರಾಯನು ಶಿಲ್ಪಿಗರಾಗಿರುವ ಗೇಹರಾಷೀಮ್ಯರ ಮೂಲಪುರುಷನಾದ ಯೋವಾಬನನ್ನು ಪಡೆದನು.
Kannada Bible (KNCL) BSI 2016
ಮೆಯೋನೋತೈ, ಒಫ್ರಾಹನ ತಂದೆ. ಸೆರಾಯ, ಯೋವಾಬನ ತಂದೆ. ಎಲ್ಲಾ ಕುಶಲ ಕೆಲಸಗಾರರು ವಾಸಿಸಿದ ಶಿಲ್ಪಿಗಳ ಕಣಿವೆಯ ಸ್ಥಾಪಕನು ಇವನೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೆಯೋನೋತೈ ಒಫ್ರಾಹನನ್ನು ಪಡೆದನು. ಸೆರಾಯನು ಶಿಲ್ಪಿಗರಾಗಿರುವ ಗೇಹರಾಷೀಮರ ಸ್ಥಾಪಕನಾದ ಯೋವಾಬನ ತಂದೆ. ಈ ಜನರು ಕೈಕೆಲಸದವರಾದ್ದರಿಂದ ಗೇಹರಾಷೀಮರು ಎಂಬ ಹೆಸರು ಬಂತು.