1 Chronicles 4:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಾಲೇಬನು ಯೆಫುನ್ನೆಯ ಮಗನು. ಕಾಲೇಬನ ಗಂಡುಮಕ್ಕಳು: ಈರು, ಏಲ, ನಾಮ್, ಏಲನ ಮಗನ ಹೆಸರು ಕೆನಜ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಫುನ್ನೆಯ ಮಗನಾದ ಕಾಲೇಬನ ಸಂತಾನದವರು ಈರು, ಏಲಹ್ ಮತ್ತು ನಾಮ್. ಏಲನ ಮಗನಾದ ಕೆನಜ್‌.
Kannada BSI Bible 2016
ಯೆಫುನ್ನೆಯ ಮಗನಾದ ಕಾಲೇಬನ ಕುಮಾರರು--ಈರುವು, ಏಲನು, ನಾಮನು, ಏಲನ ವರು, ಕೆನಜನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಫುನ್ನೆಯ ಮಗನಾದ ಕಾಲೇಬನ ಸಂತಾನದವರು - ಈರು, ಏಲ, ನಾಮ್, ಏಲನವರು, ಕೆನಜ್ ಇವರೇ.
Kannada Bible (KNCL) BSI 2016
ಯೆಫುನ್ನೆಯ ಮಗ ಕಾಲೇಬನಿಗೆ ಈರು, ಏಲ, ನಾಮ್ ಎಂಬ ಮೂರು ಜನ ಮಕ್ಕಳಿದ್ದರು. ಏಲನು ಕೆನಜ್ ನ ತಂದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಫುನ್ನೆಯ ಮಗನಾದ ಕಾಲೇಬನ ಪುತ್ರರು: ಈರು, ಏಲ, ನಾಮ್ ಎಂಬವರು; ಏಲನ ಮಗನು ಕೆನಜ್.