1 Chronicles 4:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೆರೆದನ ಹೆಂಡತಿಯು ನೆಹಮನ ತಂಗಿ. ಮೆರೆದನ ಹೆಂಡತಿಯು ಯೂದಾಯದಿಂದ ಬಂದವಳು. ಮೆರೆದನ ಹೆಂಡತಿಯ ಗಂಡುಮಕ್ಕಳು: ಕೆಯೀಲ ಮತ್ತು ಎಷ್ಟೆಮೋ ಗೋತ್ರಗಳ ಮೂಲಪಿತೃಗಳು. ಕೆಯೀಲನು ಗರ್ಮ್ಯರಿಗೆ ಸೇರಿದವನು ಮತ್ತು ಎಷ್ಟೆಮೋವನು ಮಾಕಾತ್ಯರಿಗೆ ಸೇರಿದವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಹಮನ ತಂಗಿಯೂ, ಹೋದೀಯನ ಹೆಂಡತಿಯ ಇಬ್ಬರು ಮಕ್ಕಳಲ್ಲಿ ಒಬ್ಬನು ಗರ್ಮ್ಯದ ಕೆಯೀಲದವರ ಮೂಲಪುರುಷನಾದನು, ಮತ್ತೊಬ್ಬನು ಎಷ್ಟೆಮೋವದವರ ಮಾಕಾತ್ಯ ಸಂತಾನದ ಮೂಲಪುರುಷನಾದನು.
Kannada BSI Bible 2016
ನಹಾಮನ ಸಹೋದರಿಯಾದ ಹೋದೀಯಳೆಂಬ ಅವನ ಹೆಂಡತಿಯ ಕುಮಾರರು -- ಗರ್ಮ್ಯನಾದ ಕೆಯಾಲನ ತಂದೆಯು, ಮಾಕಾತ್ಯನಾದ ಎಷ್ಟೆಮೋ ವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಮತ್ತೊಬ್ಬಳು ಹೆಂಡತಿಯೂ ಕೆಯೀಲದವರ ಮೂಲಪುರುಷನಾದ ನಹಮನ ತಂಗಿಯೂ ಆದ ಹೋದೀಯಳ ಸಂತಾನದವರು - ಗರ್ಮ್ಯರು, ಎಷ್ಟೆಮೋವದವರು, ಮಾಕಾತ್ಯರು.
Kannada Bible (KNCL) BSI 2016
ಹೋದೀಯನು ನಹಮನ ತಂಗಿಯನ್ನು ಮದುವೆಯಾದನು. ಇವರ ಸಂತತಿಯವರು ಕೆಯೀಲದಲ್ಲಿ ವಾಸಿಸಿದ ಗರ್ಮ್ಯ ಗೋತ್ರದ ಮತ್ತು ಎಷ್ಟೆಮೋವಾದಲ್ಲಿ ವಾಸಿಸಿದ ಮಾಕಾತ್ ಗೋತ್ರದ ಪೂರ್ವಜರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೋದೀಯನು ನಹಮನ ಸಹೋದರಿಯನ್ನು ಮದುವೆಯಾದನು. ಇವರ ಸಂತತಿಯವರು ಕೆಯೀಲದಲ್ಲಿ ವಾಸಿಸಿದ ಗರ್ಮ್ಯ ಗೋತ್ರದ ಮತ್ತು ಎಷ್ಟೆಮೋವಾಬದಲ್ಲಿ ವಾಸಿಸಿದ ಮಾಕಾತ್ ಗೋತ್ರದ ಪೂರ್ವಜರು.