1 Chronicles 4:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶೋಬಾಲನ ಮಗ ರೆವಾಯ. ರೆವಾಯನ ಮಗನು ಯಹತ್. ಯಹತನ ಗಂಡುಮಕ್ಕಳು ಅಹೂಮೈ ಮತ್ತು ಲಹದ್. ಅಹೂಮೈ ಮತ್ತು ಲಹದ್‌ರವರು ಚೊರ್ರರ ಸಂತತಿಯವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶೋಬಾಲನ ಮಗನಾದ ರೆವಾಯನು ಯಹತನನ್ನು ಪಡೆದನು. ಯಹತನು ಅಹೂಮೈ ಮತ್ತು ಲಹದ್ ಇವರನ್ನು ಪಡೆದನು. ಇವರು ಚೊರ್ರದ ಕುಟುಂಬದವರು.
Kannada BSI Bible 2016
ಶೋಬಾಲನ ಮಗನಾದ ರೆವಾ ಯನು ಯಹತನನ್ನು ಪಡೆದನು; ಯಹತನು ಅಹೂಮೈನನ್ನೂ ಲಹದನನ್ನೂ ಪಡೆದನು. ಇವರೇ ಚೊರ್ರದ ಸಂತತಿಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶೋಬಾಲನ ಮಗನಾದ ರೆವಾಯನು ಯಹತನನ್ನು ಪಡೆದನು. ಯಹತನು ಅಹೂಮೈ, ಲಹದ್ ಇವರನ್ನು ಪಡೆದನು; ಇವರು ಚೊರ್ರದ ಕುಟುಂಬಗಳವರು.
Kannada Bible (KNCL) BSI 2016
ಶೋಬಾಲ್ ರೆವಾಯನ ತಂದೆ, ಇವನು ಯಹತನ ತಂದೆ. ಇವನು ಚೊರ್ರದಲ್ಲಿ ವಾಸಿಸಿದ ಜನಾಂಗದ ಮೂಲಪಿತೃಗಳಾದ ಅಹೂಮೈ ಹಾಗು ಲಹದ್ ಎಂಬವರ ತಂದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶೋಬಾಲನ ಮಗನಾದ ರೆವಾಯನು ಯಹತನ ತಂದೆ. ಯಹತನು ಅಹೂಮೈ ಮತ್ತು ಲಹದ್ ಎಂಬವರ ತಂದೆ. ಇವರೇ ಚೊರ್‍ರದ ಕುಟುಂಬದವರು.