1 Chronicles 4:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶೀಮೋನನ ಮಕ್ಕಳು ಯಾರೆಂದರೆ: ಅಮ್ನೋನ್, ರಿನ್ನ, ಬೆನ್ಹಾನಾನ್ ಮತ್ತು ತೀಲೋನ್. ಇಷ್ಷೀಯ ಮಕ್ಕಳು: ಜೋಹೇತ್ ಮತ್ತು ಬೆನ್ ಜೋಹೇತ್.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶೀಮೋನನ ಮಕ್ಕಳು: ಅಮ್ನೋನ್, ರಿನ್ನ, ಬೆನ್ಹಾನಾನ್ ಮತ್ತು ತೀಲೋನ್. ಇಷ್ಷೀಯನ ಮಕ್ಕಳು: ಜೋಹೇತ್ ಮತ್ತು ಬೆನ್ಜೊಹೇತ್.
Kannada BSI Bible 2016
ಶೀಮೋನನ ಕುಮಾರರು--ಅಮ್ನೋನನು, ರಿನ್ನನು, ಬೆನ್ಹನಾನನು, ತೀಲೋನನು. ಇಷ್ಷೀಯನ ಕುಮಾರರು--ಜೋಹೇತನು ಬೆನ್‌ಜೋಹೇತನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶೀಮೋನನ ಮಕ್ಕಳು - ಅಮ್ನೋನ್, ರಿನ್ನ, ಬೆನ್ಹಾನಾನ್, ತೀಲೋನ್. ಇಷ್ಷೀಯ ಮಕ್ಕಳು - ಜೋಹೇತ್, ಬೆನ್‍ಜೋಹೇತ್.
Kannada Bible (KNCL) BSI 2016
ಶೀಮೋನನ ಮಕ್ಕಳು - ಅಮ್ನೋನ್, ರಿನ್ನ, ಬಿನ್ಹಾನಾನ್, ತೀಲೋನ್ ಎಂಬವರು. ಇಷ್ಷೀಯ ಮಕ್ಕಳು - ಜೋಹೇತ್, ಬೆನ್‍ಜೋಹೇತ್ ಎಂಬವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶೀಮೋನನ ಪುತ್ರರು: ಅಮ್ನೋನನು, ರಿನ್ನನು, ಬೆನ್ಹನಾನನು, ತಿಲೋನನು. ಇಷ್ಷೀಯನ ಸಂತತಿ: ಜೋಹೆತನು, ಬೆನ್ ಜೋಹೆತನು.