1 Chronicles 4:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 21
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೊಕೀಮನು ಕೋಜೇಬದವರು ಮೋವಾಬ್ ದೇಶದಲ್ಲಿ ದೊರೆತನ ನಡಿಸಿ ಬೇತ್ಲೆಹೇಮಿಗೆ ತಿರುಗಿ ಬಂದ ಯೋವಾಷ್ ಮತ್ತು ಸಾರಾಫ್ ಇವರೇ. (ಇವು ಪೂರ್ವಕಾಲದಲ್ಲಿ ನಡೆದ ಸಂಗತಿಗಳು.)
Kannada BSI Bible 2016
ಯೊಕೀಮನು ಮೋವಾಬಿ ನಲ್ಲಿ ಅಧಿಕಾರವುಳ್ಳವರಾದ ಕೊಜೇಬವು ಯೋವಾ ಷವು ಸಾರಾಫವು ಎಂಬ ಸ್ಥಳಗಳ ಮನುಷ್ಯರೂ ಯೆಷೂಬಿಹೇಮಿನಲ್ಲಿ ವಾಸವಾಗಿದ್ದವರೂ. ಇವು ಪೂರ್ವದ ಕಾರ್ಯಗಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೊಕೀಮನು, ಕೋಜೇಬದವರು, ಮೋವಾಬ್ ದೇಶದಲ್ಲಿ ದೊರೆತನನಡಿಸಿ ಬೇತ್ಲೆಹೇವಿುಗೆ ತಿರಿಗಿ ಬಂದ ಯೋವಾಷನು, ಸಾರಾಫನು ಇವರೇ. (ಇವು ಪೂರ್ವಕಾಲದಲ್ಲಿ ನಡೆದ ಸಂಗತಿಗಳು.)
Kannada Bible (KNCL) BSI 2016
ಯೊಕೀಮನು ಹಾಗು ಕೋಜೇಬ ಪಟ್ಟಣಗಳ ನಿವಾಸಿಗಳು; ಮೋವಾಬ್ಯರ ಸ್ತ್ರೀಯರನ್ನು ಮದುವೆಯಾಗಿ ಬೆತ್ಲೆಹೇಮಿನಲ್ಲಿ ನೆಲೆಸಿದ ಯೋವಾಷ ಹಾಗು ಸಾರಾಫ. (ಈ ಸಂಪ್ರದಾಯಗಳು ಬಹಳ ಪುರಾತನವಾದವು).
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೋಜೇಬದವರಾದ ಯೊಕೀಮ್ಯರೂ, ಯೋವಾಷನು, ಸಾರಾಫ ಮೋವಾಬ್ ಮತ್ತು ಯೆಷೂಬಿ ಲೆಹೇಮಿನಲ್ಲಿ ಅಧಿಕಾರವುಳ್ಳವರಾಗಿದ್ದರು. ಈ ದಾಖಲೆಗಳು ಪ್ರಾಚೀನ ಕಾಲದಿಂದ ಬಂದವು.