1 Chronicles 4:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೌಲನ ಮಗನು ಶಲ್ಲುಮ. ಶಲ್ಲುಮನ ಮಗನು ಮಿಬ್ಸಾಮ್; ಮಿಬ್ಸಾಮನ ಮಗನು ಮಿಷ್ಮ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನ ಮಗ ಶಲ್ಲುಮ್. ಇವನ ಮಗ ಮಿಬ್ಸಾಮ್. ಮಿಬ್ಸಾಮನ ಮಗ ಮಿಷ್ಮ.
Kannada BSI Bible 2016
ಇವನ ಮಗನಾದ ಶಲ್ಲುಮನು, ಇವನ ಮಗನಾದ ಮಿಬ್ಸಾಮನು, ಇವನ ಮಗನಾದ ಮಿಷ್ಮ ವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನ ಮಗನು ಶಲ್ಲುಮ್; ಇವನ ಮಗನು ವಿುಬ್ಸಾಮ್; ಇವನ ಮಗನು ವಿುಷ್ಮ.
Kannada Bible (KNCL) BSI 2016
ಸೌಲನ ಮಗ ಶಲ್ಲುಮ್, ಮಿಬ್ಸಾಮ್ ಅವನ ಮೊಮ್ಮಗ, ಮಿಷ್ಮ ಅವನ ಮರಿಮಗ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಮಗನಾದ ಶಲ್ಲೂಮನು, ಅವನ ಮಗನಾದ ಮಿಬ್ಸಾಮನು, ಅವನ ಮಗನಾದ ಮಿಷ್ಮಾವನು.