1 Chronicles 4:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಿಷ್ಮನ ಮಗನು ಹಮ್ಮೂವೇಲ. ಹಮ್ಮೂವೇಲನ ಮಗನು. ಜಕ್ಕೂರ್. ಜಕ್ಕೂರನ ಮಗನು ಶಿಮ್ಮೀ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಿಷ್ಮಾನ ಸಂತಾನದವರು: ಇವನ ಮಗ ಹಮ್ಮೂವೇಲ್, ಇವನ ಮೊಮ್ಮಗ ಜಕ್ಕೂರ್. ಜಕ್ಕೂರನ ಮಗನು ಶಿಮ್ಮೀ.
Kannada BSI Bible 2016
ಮಿಷ್ಮಾಗನ ಕುಮಾರರು--ಇವನ ಮಗನಾದ ಹಮ್ಮೂವೇಲನು, ಇವನ ಮಗನಾದ ಜಕ್ಕೂರನು, ಇವನ ಮಗನಾದ ಶಿವ್ಮೆಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿುಷ್ಮಾಗನ ಸಂತಾನದವರು - ಇವನ ಮಗನು ಹಮ್ಮೂವೇಲ್; ಇವನ ಮಗನು ಜಕ್ಕೂರ್; ಇವನ ಮಗನು ಶಿಮ್ಮೀ.
Kannada Bible (KNCL) BSI 2016
ಅನಂತರ ಮಿಷ್ಮಾನನಿಂದ ಹಮ್ಮೂವೇಲ್, ಜಕ್ಕೂರ್, ಶಿಮ್ಮೀ ಎಂಬವರ ಮುಖಾಂತರ ಈ ವಂಶಾವಳಿ ಮುಂದುವರಿಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಿಷ್ಮಾವನ ವಂಶಜರು: ಅವನ ಮಗ ಹಮ್ಮೂಯೇಲನು, ಅವನ ಮಗ ಜಕ್ಕೂರನು, ಅವನ ಮಗನಾದ ಶಿಮ್ಮಿಯಿ.